ವಿದ್ಯಾರ್ಥಿಗಳಲ್ಲಿ ಹೆಚ್.ಐ.ವಿ. ಏಡ್ಸ್ ವಿರುದ್ಧ ಜಾಗೃತಿ ಮತ್ತು ಅರಿವು ಮೂಡಿಸುವಿಕೆ ಕುರಿತು ಬೀದಿನಾಟಕ ಪ್ರದರ್ಶನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ,
[...]