ಹೆಮ್ಮಾಡಿ ಜನತಾ ಪ.ಪೂ ಕಾಲೇಜಿನಲ್ಲಿ ಜಲಜಾಗ್ರತಿ ಕಾರ್ಯಕ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ ಆಯೋಜನೆಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜಲಜಾಗ್ರತಿ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್
[...]