ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಖೋಖೊ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 8ನೇ ತರಗತಿ ವಿದ್ಯಾರ್ಥಿ ಸಮರ್ಥ ಪಿ. ಹೆಗ್ಡೆ 14 ವರ್ಷ ಒಳಗಿನ ಮಕ್ಕಳ ಖೋಖೊ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ
[...]