ಕ್ಯಾಂಪಸ್ ಕಾರ್ನರ್

ಎನ್.ಎಸ್.ಎಸ್. ಯುವಜನೋತ್ಸವ: ಸುಜಯ್ ಶೆಟ್ಟಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆ.27ರಿಂದ 31ರವರೆಗೆ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ ಕುಂದಾಪುರದ ಡಾ| ಬಿ. [...]

ದಕ್ಷಿಣ ಕನ್ನಡ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 63 ಪದಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಸಂಸ್ಥೆಯ ವತಿಯಿಂದ ನಡೆದ ದಕ್ಷಿಣ ಕನ್ನಡ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ವಿದ್ಯಾರ್ಥಿಗಳು 25 ಚಿನ್ನ, 18 ಬೆಳ್ಳಿ, [...]

ಆರೋಗ್ಯ ಮತ್ತು ಶುಚಿತ್ವ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಡಾ. ಅಕ್ಷತಾ ನಾಯಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ  ಕಲ್ಯಾಣ ಸಂಘದ ವತಿಯಿಂದ  ಮಹಿಳಾ ಆರೋಗ್ಯ ಮತ್ತು ಶುಚಿತ್ವ ಎಂಬ ಕಾರ್ಯಕ್ರಮದಡಿ ಎಲ್ಲಾ ವಿದ್ಯಾರ್ಥಿನಿಯರಿಗೆ ಮಾಹಿತಿ [...]

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಮುದ್ದು ಕೃಷ್ಣ ಸ್ಪರ್ಧೆ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ ಅತ್ಯಂತ ಸಂಭ್ರಮದಿಂದ ನೆರವೇರಿತು. ಶಾಲಾ ಆಡಳಿತ [...]

ಪದವಿ ಪರೀಕ್ಷೆಯಲ್ಲಿ ಶೇ.100 ಅಂಕ ಪಡೆದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಡಿ. ಶೆಟ್ಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ಮಂಗಳೂರು ವಿಶ್ವವಿದ್ಯಾಲಯದ 2024-25ನೇ ಸಾಲಿನ ಬಿ. ಕಾಂ. ಆರನೇ ಸೆಮಿಸ್ಟರ್‌ನ ಎಲ್ಲಾ ವಿಷಯಗಳಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಡಿ. ಶೆಟ್ಟಿ ಪೂರ್ಣ ಅಂಕ ಗಳಿಸಿದ್ದಾಳೆ. [...]

ವಿದ್ಯಾರ್ಥಿಗಳ ಜೀವನದಲ್ಲಿ ತಂಡ ನಿರ್ಮಾಣವು ಅತ್ಯಂತ ಮುಖ್ಯವಾದ ಭಾಗ: ಜಯಕಿಶನ್ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳ ಜೀವನದಲ್ಲಿ ತಂಡ ನಿರ್ಮಾಣವು ಅತ್ಯಂತ ಮುಖ್ಯವಾದ ಭಾಗ. ಇದು ನಮಗೆ ಹೆಚ್ಚು ಗುರಿ ಸಾಧಿಸಲು ಪರಸ್ಪರ ಸಹಾಯ ಮಾಡಿಕೊಳ್ಳಲು ಮತ್ತು ಒಟ್ಟಾಗಿ ಯಶಸನ್ನು ಕಾಣಲು [...]

ಆಳ್ವಾಸ್‌ನಲ್ಲಿ ರಾಷ್ಟೀಯ ಕ್ರೀಡಾ ದಿನಾಚರಣೆ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಅಂತಾರಾಷ್ಟ್ರೀಯ ಕ್ರೀಡಾ ಭೂಪಟದಲ್ಲಿ ಮೊದಲ ಬಾರಿಗೆ ಭಾರತ ಮಿನುಗುವಂತೆ ಮಾಡಿದ, ಸ್ವಾತಂತ್ರ್ಯ ಪೂರ್ವದಲ್ಲೇ ಭಾರತಕ್ಕೆ ಮೂರು ಒಲಿಂಪಿಕ್ಸ್ ಚಿನ್ನದ ಪದಕವನ್ನು ಗೆದ್ದುಕೊಟ್ಟ ಕ್ರೀಡಾ ಲೋಕದ ದಿಗ್ಗಜ [...]

ಕುಂದಾಪುರ: ಬಿ.ಸಿ.ಎ ಕೋರ್ಸ್ ಪರಿಚಯ ಮತ್ತು ಅವಕಾಶಗಳ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗ ಹಾಗೂ ಇನ್ಸ್ಟಿಟ್ಯೂಷನ್ ಇನ್ನೋವೆಷನ್ ಕೌನ್ಸಿಲ್ ಇವರ ಸಹಯೋಗದೊಂದಿಗೆ  ಪ್ರಥಮ ಪದವಿಯ ಬಿಸಿಎ ವಿದ್ಯಾರ್ಥಿಗಳಿಗಾಗಿ “ಬಿ.ಸಿ.ಎ [...]

ಕೆರಾಡಿ: ಚೆಸ್ ಸ್ಪರ್ಧೆಯಲ್ಲಿ ಸಂಜನಾ ವಿ. ಹೆಚ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಹಯೋಗದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಜಿಲ್ಲಾ [...]

ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ನಂದಶ್ರೀ ಜಿಲ್ಲಾಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 9ನೇ ತರಗತಿ ವಿದ್ಯಾರ್ಥಿನಿ ನಂದಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿರುತ್ತಾಳೆ. ಅವರಿಗೆ ವಿಜ್ಞಾನ [...]