ಕುಂದಾಪುರ: “ಆತ್ಮವಿಶ್ವಾಸದಿಂದ ಇಂಗ್ಲೀಷ್ ಕಲಿಯಿರಿ” ವಿಶೇಷ ಕಾರ್ಯಾಗಾರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಾಗತೀಕರಣದ ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಭಾಷೆಯಾಗಿ ಮನ್ನಣೆ ಪಡೆದ ಇಂಗ್ಲೀಷ್ ಭಾಷೆಯ ಹಿಡಿತ ಅನಿವಾರ್ಯ. ಅದರಲ್ಲಿಯೂ ಪದವಿ ಶಿಕ್ಷಣದ ಸಂದರ್ಭದಲ್ಲಿ ಭಾಷಾ ಕೌಶಲ್ಯವನ್ನು ಬೆಳೆಸಿಕೊಂಡಾಗ ಮಾತ್ರ
[...]