ಕ್ಯಾಂಪಸ್ ಕಾರ್ನರ್

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕೆಲವು ನಿಯಮ ಬದಲಾವಣೆ, ಎನ್ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೆಲವು ನಿಯಮ ಬದಲಾವಣೆ ಮಾಡಿರುವುದರಿಂದ ತೊಂದರೆಯಾಗುತ್ತಿದ್ದು, ನಿಯಮ ಸಡಿಲಗೊಳಿಸುವಂತೆ ಆಗ್ರಹಿಸಿ ಎನ್.ಎಸ್.ಯು.ಐ ಕುಂದಾಪುರ ತಾಲೂಕು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ [...]

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ                     

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ರಜತಾದ್ರಿ ಉಡುಪಿ, ಹಾಗೂ ನಿವೇದಿತಾ ಪ್ರೌಢ ಶಾಲೆ ಜಂಟಿಯಾಗಿ ನಡೆಸಿದ ಪ್ರಾಥಮಿಕ ಹಾಗೂ ಪ್ರೌಢ [...]

ಸತತ ಮೂರನೇ ವರ್ಷ ಆಳ್ವಾಸ್ ಸಮಗ್ರ ಚಾಂಪಿಯನ್ಸ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಸಂಸ್ಥೆ ರಿ. ಹಾಗೂ ಮೈಸೂರು ಜಿಲ್ಲಾ ವೇಟ್‌ಲಿಫ್ಟಿಂಗ್ ಸಂಸ್ಥೆ ರಿ. ಇವರ ಜಂಟಿ ಆಶ್ರಯದಲ್ಲಿ ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜು [...]

ಅಂಪಾರು: ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿ. ಪ್ರಾ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ರಕ್ಷಾಬಂಧನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳಿಗೆ ರಾಖೀ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಿ [...]

ಕುಂದಾಪುರ: ವಿಶ್ವ ಸಂಸ್ಕೃತ ದಿನ ಮತ್ತು ರಕ್ಷಾ ಬಂಧನ ಆಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರಾವಣ ಮಾಸದ ಹುಣ್ಣಿಮೆಯ ದಿನವಾದ ಸೋಮವಾರದಂದು ವಿಶ್ವ ಸಂಸ್ಕೃತ ದಿನ ಮತ್ತು ರಕ್ಷಾ ಬಂಧನವನ್ನು ವಿಶಿಷ್ಟ ರೀತಿಯಲ್ಲಿ  ಆಚರಿಸಲಾಯಿತು. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕ್ಯಾಂಪಸ್‌ನಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು [...]

ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡಾಗ ಯಶಸ್ಸು ಸಾಧ್ಯ: ಮೋಹನ್ ಆಳ್ವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ಯಶಸ್ಸು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. [...]

ಜನತಾ ಪ.ಪೂ ಕಾಲೇಜಿನ‌ ವಿದ್ಯಾರ್ಥಿನಿ ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ [...]

ರಾಷ್ಟ್ರಧ್ವಜ ಹಾರುತ್ತಿರುವುದು ನಮ್ಮ ಸೈನಿಕರ ಉಸಿರಿನಿಂದ: ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್‌ಗಣೇಶ್‌ ಕಾರ್ಣಿಕ್ ಅವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸಬೇಕು. ನಮ್ಮ ದೇಶವನ್ನು ನಮ್ಮ ತಾಯಿ ಎಂದು ಗೌರವಿಸಿ ಎಂಬ ವಿಶೇಷ ಸಂದೇಶದೊಂದಿಗೆ ಅವರು ಈ ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ಧ್ವಜಾರೋಹಣದ ಬಳಿಕ ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ” ಕ್ರಿಯೇಟಿವ್ ಸವಿಗಾನ ” ಎಂಬ ಶೀರ್ಷಿಕೆಯಡಿ ದೇಶಭಕ್ತಿ ಗೀತೆ ಮತ್ತು ಸದಭಿರುಚಿಯ ಗೀತಗಾಯನ ಕಾರ್ಯಕ್ರಮ ‘ ಸಪ್ತಸ್ವರ ‘ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದ ಕೊನೆಯಲ್ಲಿ ಅತಿಥಿ ಅಭ್ಯಾಗತರೆಲ್ಲರನ್ನು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಎಲ್ಲರಿಗೂ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕಬೋಧಕೇತರ ವೃಂದದವರು, ವಿದ್ಯಾರ್ಥಿವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರಾದ  ರಾಜೇಶ್ ಶೆಟ್ಟಿಅವರು ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್. ಕೆ. ಅವರು ಕಾರ್ಯಕ್ರಮ ನಿರ್ವಹಣೆ ನಡೆಸಿಕೊಟ್ಟರು. [...]

ಹೆಮ್ಮಾಡಿ: ಜನತಾ ಪ. ಪೂ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ ‌78ನೇ ಸ್ವಾತಂತ್ರ್ಯ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಿ.ವಿ.ವಿ.ಮಂಡಳಿ ರಿ. ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ [...]

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಆರ್. ಎಫ್. ಒ. ಅವರಿಂದ ಧ್ವಜಾರೋಹಣ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ. ಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು [...]