ಕ್ಯಾಂಪಸ್ ಕಾರ್ನರ್

ಆಳ್ವಾಸ್‌ನಲ್ಲಿ ಸಂಭ್ರಮದಿಂದ ನಡೆದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ  ಎಂ. ವೀರಪ್ಪ ಮೊಯ್ಲಿ ಆಶಿಸಿದರು. ಆಳ್ವಾಸ್ ಶಿಕ್ಷಣ [...]

ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆ: 78ನೇ ಸ್ವಾತಂತ್ರ್ಯ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆ 78ನೇ ಸ್ವಾತಂತ್ರ್ಯ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗುರುಕುಲ ವಿದ್ಯಾಸಂಸ್ಥೆಯ ಜಂಟಿ  ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮಾ ಶೆಟ್ಟಿ [...]

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆ- 78ನೇ ಸ್ವಾತಂತ್ರ್ಯೋತ್ಸವ  ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ [...]

ವಿದ್ಯಾರ್ಥಿಗಳು ಯಶಸ್ಸನ್ನು ಗಳಿಸಬೇಕಾದರೆ ನಿಮ್ಮ ಬದುಕಿನ ಶಿಲ್ಪಿಗಳು ನೀವಾಗಿರಬೇಕು: ಡಾ. ಶುಭಕರಾಚಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಭವಿಷ್ಯವನ್ನು ಕಟ್ಟುವವರು ಇಂದಿನ ಯುವ ವಿದ್ಯಾರ್ಥಿಗಳು ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಹೇಳಿದರು.  ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ “ಕೌಶಲ್ಯ [...]

 ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಗಳು ಕುಸ್ತಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ                     

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೆಶ್ವರ ಇವರ ಸಂಯುಕ್ತಾಶ್ರಯದಲ್ಲಿ  ನಡೆದ ವಲಯ [...]

ಎಕ್ಸಲೆಂಟ್ ಪಿ. ಯು.ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ, ಕುಂದಾಪುರದಲ್ಲಿ ವನಮಹೋತ್ಸವ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್ ಪಿ. ಯು ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ, ಕುಂದಾಪುರ, ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ರಿ. ಕುಂದಾಪುರ ಹಾಗೂ ರೋಟರಿ [...]

ಕುಂದಾಪುರ: ಈಜು ಸ್ಪರ್ಧೆಯಲ್ಲಿ ರೋಶನಿ ರಾಜ್ಯ ಮಟ್ಟಕ್ಕೆ ಆಯ್ಕೆ                     

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಅವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಅಜ್ಜರಕಾಡು ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ [...]

ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಗ್ರಸ್ಥಾನಿಗೆ ನಗದು ಬಹುಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2023 – 24ನೇ ಸಾಲಿನ ದ್ವಿತೀಯ  ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ  ಸ್ಥಾನವನ್ನು ಪಡೆದ ವಿದ್ಯಾರ್ಥಿನಿ [...]

ಡಾ. ಬಿ. ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕಗಳಿಗೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಮತ್ತು ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಬಿ. [...]

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ- ರಾಜ್ಯ ಮಟ್ಟಕ್ಕೆ ಶ್ರೀನಿಧಿ ಗೌಡ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಎಕ್ಸಲೆಂಟ್ ಪ್ರೌಢ ಶಾಲೆ ಸುಣ್ಣಾರಿ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ [...]