ಕ್ರಿಯೇಟಿವ್ ಕಾಲೇಜಿನಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ‘ಸಪ್ತಸ್ವರ’ ವೇದಿಕೆಯಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ ಮಂಗಳವಾರದಂದು ಜರುಗಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುಬ್ರಹ್ಮಣ್ಯ ಎಚ್,
[...]