ಕ್ಯಾಂಪಸ್ ಕಾರ್ನರ್

ನಾಟಾ ಫಲಿತಾಂಶ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಆಧ್ಯಾಳಿಗೆ 195 ನೇ ರ್ಯಾಂಕ್

‌ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್  ಆಪ್ಟಿಟ್ಯೂಡ್ ಟೆಸ್ಟ್  ಇನ್ ಆರ್ಕಿಟೆಕ್ಚರ್  ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ  ಆಧ್ಯಾ. [...]

ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವ – “ಅಂಕುರ” ಕಾರ್ಯಕ್ರಮ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿಮೂಡುಬಿದಿರೆ: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ [...]

ನಾಟಾ ಫಲಿತಾಂಶದಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆಯ ಫಲಿತಾಂಶವನ್ನು 6 ಜುಲೈ 2024ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಹಾಕಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅಮೋಘ [...]

ನಾಟಾ ಪರೀಕ್ಷೆ ಫಲಿತಾಂಶ:  ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್‌ಗೆ 16ನೇ ರ್ಯಾಂಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ [...]

ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ: ನೂತನ ಕೊಠಡಿಯ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯ ಉದ್ಘಾಟನಾ ಸಮಾರಂಭ ಸೋಮವಾರದಂದು ನಡೆಯಿತು. ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲ ಸ್ಥಾನದ  ಸಿದ್ದಮ್ಮ [...]

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿಗೆ ಯುಜಿಸಿಯಿಂದ ಸ್ವಾಯತ್ತ ಸ್ಥಾನಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ [...]

ಕುಂದಾಪುರ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಕ್ರಿಯೇಟಿವ್ ಸಮಾಗಮ”

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ “ಕ್ರಿಯೇಟಿವ್ ಸಮಾಗಮ”  ಕಾಲೇಜಿನ ’ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ  ಸಂಸ್ಥೆಯ ಸ್ಥಾಪಕರಾದ [...]

ಭಂಡಾರ್ಕಾರ್ಸ್ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆಶ್ರಯದಲ್ಲಿ ಮಾದಕ ವಸ್ತುಗಳ ಮತ್ತು ತಂಬಾಕಿನ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.   ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಉಡುಪಿ [...]

ಕುಂದಾಪುರ ಎಕ್ಸಲೆಂಟ್‌ ಪದವಿ ಪೂರ್ವ ಕಾಲೇಜು: ವಿಶೇಷ ಡಿಪಿಪಿ ತರಗತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್‌ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿನ ಸ್ಪಧಾತ್ಮಕ ಪರೀಕ್ಷೆಗಳಾದ ನೀಟ್‌, ಜೆಇಇ,  ಸಿಇಟಿ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ವಿಶೇಷ [...]

ಕೊಲ್ಲೂರು ಪ.ಪೂ ಕಾಲೇಜಿನಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ  ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 51 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.  ಕಾರ್ಯಕ್ರಮದ [...]