ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ಜಿಲ್ಲಾ ಸಂಸ್ಥೆ: ‘ಸಮಾಲೋಚನಾ ಕಾರ್ಯಾಗಾರ’
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶದ 142 ಕೋಟಿ ಜನಸಂಖ್ಯೆಯಲ್ಲಿ 50 ಕೋಟಿಯವರೆಗೆ ವಿದ್ಯಾರ್ಥಿಗಳು ಇರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್
[...]