ಕ್ಯಾಂಪಸ್ ಕಾರ್ನರ್

ಮೊಬೈಲ್ ಇವಿಎಂ ಮೂಲಕ‌ ಕುಂದಾಪುರ ಬೋರ್ಡ್ ಹೈಸ್ಕೂಲ್ ವಿದ್ಯಾರ್ಥಿ ಸಂಸತ್ ಚುನಾವಣೆ, ಎಸಿ‌ ಶ್ಲಾಘನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.    ಕುಂದಾಪುರ: ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) 2024-25ನೇ ಸಾಲಿನ ಶಾಲಾ ಸಂಸತ್ತು ಚುನಾವಣೆ ಮೊಬೈಲ್ ಇವಿಎಮ್ ಮೂಲಕ ಗುರುವಾರ ಶಾಲಾ ವಠಾರದಲ್ಲಿ [...]

ಕುಂದಾಪುರ: ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಮಾದಕ ದ್ರವ್ಯ‌ ವ್ಯಸನದ  ದುಷ್ಪರಿಣಾಮಗಳ ಬಗ್ಗೆ ಮಾಹಿತಿ [...]

ಗಂಗೊಳ್ಳಿ: ಸರಸ್ವತಿ ವಿದ್ಯಾಲಯದ ವಾರ್ಷಿಕ ಸಂಚಿಕೆ ‘ದೃಷ್ಟಿ’ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ವಿದ್ಯಾಸಂಸ್ಥೆಯ ವಾರ್ಷಿಕ ಸಂಚಿಕೆಯು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಕಾರಣವಾಗುತ್ತದೆ ಸುಪ್ತ ಮನಸ್ಸಿನ ಭಾವನೆಗಳಿಗೆ ವೇದಿಕೆಯಾಗುತ್ತದೆ. ಶಿಕ್ಷಣವು ಉದ್ಯಮವಾಗುತ್ತಿರುವ  ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಕ್ರಿಯಾಶೀಲತೆ ಶೂನ್ಯವಾಗುತ್ತಿದೆ [...]

ಸಾಧನೆಯಿಂದ ಪ್ರೇರೆಪಿತರಾಗೋಣ: ಡಾ. ಎಂ ಮೋಹನ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ ನರೇಂದ್ರ ನಾಯಕ್‌ರು  ಶೈಕ್ಷಣಿಕ  ಕ್ಷೇತ್ರದಲ್ಲೂ  ಕೃಷಿಯ ಮೂಲಸತ್ವಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ [...]

ಗಂಗೊಳ್ಳಿ ಎಸ್‍.ವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಶಾಲಾ ಸಂಸತ್ ಚುನಾವಣೆ ನಡೆಯಿತು. ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ [...]

ನಾಯಕನೆಂದರೆ ಅಹಂ ಅಲ್ಲ, ಜವಾಬ್ದಾರಿ: ವಿವೇಕ್ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ನಾಯಕನೆಂದರೆ ಜವಾಬ್ದಾರಿ, ಅಹಂ ತೊರೆದು ವಿಧೇಯತೆಯಿಂದ ಕಾರ್ಯ ನಿರ್ವಹಿಸುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಇಲ್ಲಿನ ಮುಂಡ್ರುದೆಗುತ್ತು ಕೆ. [...]

ಬಸ್ರೂರು: ಓಂ ಶ್ರೀ ಯೋಗ ಕೇಂದ್ರದಿಂದ ಯೋಗ ದಿನಾಚರಣೆ, ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಓಂ ಶ್ರೀ ಯೋಗ ಕೇಂದ್ರದಿಂದ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು. ಬಸ್ರೂರು ಶ್ರೀ [...]

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಜಂಟಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ [...]

ಕುಂದಾಪುರ: ವಿದ್ಯಾರ್ಥಿಗಳಿಂದ  ಕೋಡಿ ಸೀ ವಾಕ್‌ನಲ್ಲಿ ಯೋಗ ಪ್ರದರ್ಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೋಡಿ ಸಮುದ್ರ ತೀರದ ಸೀವಾಕ್‌ನಲ್ಲಿ ಯೋಗ ಪ್ರದರ್ಶನ ನಡೆಯಿತು. ಕಾಲೇಜಿನ [...]

ಡಾ| ಬಿ.ಬಿ. ಹೆಗ್ಡೆ ಕಾಲೇಜು: ವಿಶ್ವ ಯೋಗ ದಿನ ಕಾರ್ಯಕ್ರಮ          

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯೋಗ ಮನುಷ್ಯನ ಶರೀರ ಮತ್ತು ಮನಸ್ಸನ್ನು ಸಮತೋಲನದಲ್ಲಿರಿಸಲು ಸಹಕಾರಿಯಾಗುತ್ತದೆ. ಯೋಗವನ್ನು ಪ್ರಾಣಯಾಮ, ದೈಹಿಕ ಕಸರತ್ತು ಎನ್ನುವ ಸೀಮಿತ ಅರ್ಥದಲ್ಲಿ ಗ್ರಹಿಸದೆ, ಅದು ಬದುಕಿನ ಸರ್ವಾಂಗೀಣ ವಿಕಸನಕ್ಕೆ [...]