ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಅಂತರಾಷ್ಟ್ರೀಯ ಯೋಗ ದಿನಾಚರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ಎನ್.ಸಿ.ಸಿ ಕೆಡೆಟ್ರವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಓಂ ಯೋಗ ವಿದ್ಯಾಮಂದಿರದ ಯೋಗ
[...]