ಕ್ಯಾಂಪಸ್ ಕಾರ್ನರ್

ಸಮೃದ್ಧಿ ಮಹಾಮೇಳ ನಾಳೆ ಕೊನೆಯ ದಿನ ಮೊದಲ ಎರಡು ದಿನವೂ ಉತ್ತಮ ಜನ ಸ್ಪಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ನಡೆಯುತ್ತಿರುವ ‘ಸಮೃದ್ಧಿ-ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ [...]

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ವಿದ್ಯಾರ್ಥಿ ಸಂಸತ್ ಚುನಾವಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಪರಿಕಲ್ಪನೆ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಪ್ರಸ್ತುತ ಸಾಲಿನ ವಿದ್ಯಾರ್ಥಿ ನಾಯಕ ಮತ್ತು [...]

ಮರವಂತೆ: ಸ್ವಯಂಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನೆ

ಕುಂದಾಪುರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನ ದಾನ ಮಾಡುವುದರಿಂದ ವಿವಿಧ ಕಾರಣಕ್ಕಾಗಿ ರಕ್ತದ ಅಗತ್ಯ ಇರುವವರಿಗೆ ರಕ್ತನೀಡಿ ಜೀವದಾನ ಮಾಡಬಹುದು. ಅದೇ ವೇಳೆಗೆ ದಾನಿಗಳ ಆರೋಗ್ಯವರ್ಧನೆಯಾಗುತ್ತದೆ ಎಂದು ಮರವಂತೆ ಪ್ರಾಥಮಿಕ ಆರೋಗ್ಯ [...]

ಜನತಾ ಪ.ಪೂ ಕಾಲೇಜಿನಲ್ಲಿ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಮಾಹಿತಿ ಕಾರ್ಯಕ್ರಮ [...]

ಆಳ್ವಾಸ್‌ನಲ್ಲಿ ಹಲಸು, ಹಣ್ಣುಗಳು, ಆಹಾರೋತ್ಸವ, ಕೃಷಿ ಪರಿಕರ ಪ್ರದರ್ಶನ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. [...]

ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಜರುಗಿತು. ಕಾರ್ಯಕ್ರಮವನ್ನು ಉಡುಪಿಯ ಉಪ ಡ್ರಗ್ಸ್ ನಿಯಂತ್ರಣಾಧಿಕಾರಿ ಶಂಕರ್ ನಾಯ್ಕ ಉದ್ಘಾಟಿಸಿದರು. [...]

ಕುಂದಾಪುರ: ಆರ್.ಎನ್.ಶೆಟ್ಟಿ ಪ.ಪೂ ಕಾಲೇಜಿನಲ್ಲಿ ಸಂವಹನ ಕಲೆಯ ಬಗ್ಗೆ ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಸಂವಹನ ಕಲೆಯೆಂಬುದು ಔಪಚಾರಿಕವಾಗಿ ಮಾತನಾಡುವಾಗ ಮಾತ್ರವಲ್ಲ, ಅನೌಪಚಾರಿಕವಾಗಿ ದಿನನಿತ್ಯ ವ್ಯವಹರಿಸುವಾಗ ಸಭ್ಯತೆಯಿಂದ ಸಂಭೋದಿಸಿ ಮೃದು ಧಾಟಿಯಲ್ಲಿ ಮಾತನಾಡುವಾಗಲೂ ಮನಗಾಣಬೇಕಾದ ವಿಚಾರ” ಎಂದು ತೆಕ್ಕಟ್ಟೆಯ ಕಾಮಾಕ್ಷಿ ಫಾರ್ಮ್ಸ್ [...]

ಮಗುತನದ ಮನುಷ್ಯರಾಗೋಣ ಬನ್ನಿ: ʼಆಳ್ವಾಸ್‌ ಸಂಪ್ರದಾಯ ದಿನʼ ಉದ್ಘಾಟಿಸಿ ಅರುಣ್ ಸಾಗರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಮನಸ್ಸಿನೊಳಗೆ ಮಗುತನ ಇದ್ದರೆ ಮಾತ್ರ ದೊಡ್ಡ ಮನುಷ್ಯನಾಗಲು ಸಾಧ್ಯ. ನಾವೆಲ್ಲ ಮನುಷ್ಯರಾಗೋಣ. ಮನುಷತ್ವದ ಮಹಲು ಕಟ್ಟುತ್ತಿರುವ ಮೋಹನ ಆಳ್ವರ ಜೊತೆಯಾಗೋಣ ಎಂದು ನಟ, ರಂಗಕರ್ಮಿ ಅರುಣ್ [...]

ಪ್ರಾಮಾಣಿಕ ಸೇವೆಯನ್ನು ಸಮಾಜ ಎಂದಿಗೂ ಗುರುತಿಸುತ್ತದೆ: ಆಶಾ ಶಿವರಾಮ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊಳಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶೋಭಾ ಸಿ. ಶೆಟ್ಟಿಯವರಿಗೆ ‘ಕಾಯಕ ಯೋಗಿʼ [...]

ಬೀಜಾಡಿ ಸರ್ಕಾರಿ ಪ್ರೌಢಶಾಲೆ: ವಿದ್ಯುನ್ಮಾನ ಮತಯಂತ್ರ ಬಳಸಿ ಶಾಲಾ ವಿದ್ಯಾರ್ಥಿ ಸಂಸತ್ ಚುನಾವಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೀಜಾಡಿಯ ಸೀತಾಲಕ್ಷ್ಮೀ ಮತ್ತು ಬಿ ಎಂ ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಸತ್ ರಚನೆಯು ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ [...]