ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕಕ್ಕೆ ಭೇಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ
[...]