ಕ್ಯಾಂಪಸ್ ಕಾರ್ನರ್

ಶಂಕರನಾರಾಯಣ: ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಹೆಚ್ಚಳ: ನಾಲ್ಕು ಶಾಲಾವಾಹನ ಖರೀದಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 2024-25ನೇ ಶೈಕ್ಷಣಿಕ ಸಾಲಿನ ಎಲ್ ಕೆ ಜಿ ಯಿಂದ ಪಿ ಯು ಸಿ ವರೆಗಿನ ದಾಖಲಾತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ [...]

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಕಾಲೇಜು‌ ವಿದ್ಯಾರ್ಥಿನಿ ಪ್ರತೀಕ್ಷಾಗೆ 9ನೇ ರ‍್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತೀಕ್ಷಾ ಶೆಟ್ಟಿ 9ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. [...]

ನಾಟಾ 2ನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್, 2ನೇ ಹಂತದ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ [...]

ಪದವಿ ಪರೀಕ್ಷೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿಗೆ 5 ರ್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು ಜುಲೈ/ಆಗಸ್ಟ್ 2023ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಕಾಲೇಜಿಗೆ ಒಟ್ಟು ಐದು ರ್ಯಾಂಕ್ ದೊರಕಿವೆ. [...]

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ  ಜೆಸಿಐ ಸಿಟಿ ಕುಂದಾಪುರ ಆಯೋಜನೆಯ ಥಿಂಕಿಂಗ್ ಬಿಗ್ ಗ್ರೋ ಬಿಗ್ ಶೀರ್ಷಿಕೆ ಅಡಿಯಲ್ಲಿ ವೃತ್ತಿ ಕೌಶಲ್ಯ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ [...]

ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನಾ ಕೌಶಲ್ಯ – ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣದಲ್ಲಿ ರೌಪಿಯ ಸಭಾಂಗಣದಲ್ಲಿ ಕಿಂಡರ್ಗಾಟನ್, ಪೂರ್ವಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿ ಶಿಕ್ಷಕರಿಗೆ ಶಿಕ್ಷಣದಲ್ಲಿ ಪರಿಣಾಮಕಾರಿ [...]

ಮನಸ್ಸು ಕೊಡುವ ಹರೆಯದವರಲ್ಲಿ‌ ಹೃದಯಾಘಾತ ಹೆಚ್ಚುತ್ತಿರುವುದು ಆತಂಕಕಾರಿ: ಪದ್ಮಶ್ರೀ ಡಾ. ಸಿ.ಆರ್. ಚಂದ್ರಶೇಖರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಧುನಿಕ ಜೀವನ ಶೈಲಿಯ ನಡುವೆ ಆರೋಗ್ಯವಂತರಾಗಿ ಬದುಕುವುದು ದೊಡ್ಡ ಸವಾಲು. ಮನುಷ್ಯ ಜೀವನದ ಎಲ್ಲಾ ಸವಾಲುಗಳನ್ನು ಎದುರಿಸುವ ಜಾಣ್ಮೆಯನ್ನು ಕಲಿಯುವುದು ಮುಖ್ಯ ಎಂದು ನಿಮ್ಹಾನ್ಸ್ ಮನೋವೈದ್ಯಕೀಯ [...]

ವಿ.ವಿ. ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜಿಗೆ ಬಹುಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಸುರತ್ಕಲ್‌ನ ಗೋವಿಂದ ದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ [...]

ಮೇ,27ರಂದು ಕುಂದಾಪುರದಲ್ಲಿ ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ್ ಅವರಿಂದ ಉಪನ್ಯಾಸ

ಕುಂದಾಪ್ರ ಡಾಟ್‍ ಕಾಂ ಸುದ್ದಿ.ಕುಂದಾಪುರ: ಖ್ಯಾತ ಮನೋವೈದ್ಯ ಪದ್ಮಶ್ರೀ ಡಾ. ಸಿ.ಆರ್. ಚಂದ್ರಶೇಖರ್ ಅವರು. ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮೇ.27ರಂದು ಬೆಳಿಗ್ಗೆ 10ಗಂಟೆಗೆ   ನಡೆಯಲಿರುವ ಕಾರ್ಯಕ್ರಮದಲ್ಲಿ ‘ಒತ್ತಡರಹಿತ ಜೀವನ’ ಎಂಬ ವಿಷಯದ [...]

ಜೂನ್‌ 07 ಮತ್ತು 08ಕ್ಕೆ ಮೂಡುಬಿದಿರೆಯಲ್ಲಿ ಆಳ್ವಾಸ್‌ ಪ್ರಗತಿ – ಬೃಹತ್‌ ಉದ್ಯೋಗ ಮೇಳ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಳ್ವಾಸ್ ಶಿಕ್ಷಣ ಪತಿಷ್ಠಾನದವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳದ14ನೇ ಆವೃತ್ತಿ, ಜೂನ್ 7 ಹಾಗೂ 8ರಂದು ಮೂಡುಬಿದಿರೆಯ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ. 200ಕ್ಕೂ ಅಧಿಕ [...]