ಕುಂದಾಪುರ ಸರಕಾರಿ ಪಿಯು ಕಾಲೇಜು: ದ್ವಿತೀಯ ಪಿಯುಸಿಯಲ್ಲಿ ಶೇ.90.79 ಫಲಿತಾಂಶ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜು 2024ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90.79 ಫಲಿತಾಂಶ
[...]