ಕ್ಯಾಂಪಸ್ ಕಾರ್ನರ್

ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ‘ಜಾನಪದ ಲೋಕ’ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಮಲಶಿಲೆ [...]

ಜೆ.ಇ.ಇ. ಮೈನ್ಸ್‌ ಬಿ. ಆರ್ಕ್‌ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ನ್ಯಾಶನಲ್‌ ಟೆಸ್ಟಿಂಗ್‌ ಏಜೆನ್ಸಿ (NTA) ವತಿಯಿಂದ ನಡೆಸಲ್ಪಟ್ಟ ಜೆ.ಇ.ಇ. ಮೈನ್ಸ್‌ ಬಿ. ಆರ್ಕ್‌ (B.Arch) ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ [...]

ಜೆಇಇ ಮೈನ್ಸ್ B.Arch: ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ B.Arch ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 99.744 ಫಲಿತಾಂಶದೊಂದಿಗೆ ಅಗ್ರಗಣ್ಯ [...]

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸೈಂಟ್ ಮೇರಿಸ್ ಪ್ರೌಢ ಶಾಲೆ, ಕುಂದಾಪುರ [...]

ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜು: ಪ್ರಾಕ್ತನ ವಿದ್ಯಾರ್ಥಿಗಳ ಸಮಾವೇಶ

ಕುಂದಾಪುರ: ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ, ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಮೊದಲ ಸಮ್ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ವಹಿಸಿ, ಕಾಲೇಜು ತನ್ನ ಹದಿನಾಲ್ಕು ವರ್ಷಗಳಲ್ಲಿ ನಡೆದು ಬಂದ ಹಾದಿಯನ್ನು ನೆನಪಿಸಿಕೊಂಡು ಕಾಲೇಜಿನ ಸಾಧನೆಯನ್ನು ವಿವರಿಸಿ ಹಳೆ ವಿದ್ಯಾರ್ಥಿಗಳ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದೇಶ್ ನಾಯಕ್ ಸ್ವಾಗತಿಸಿ, ಕೋಶಾಧಿಕಾರಿ ಯೊಗೀಶ್ ಶ್ಯಾನುಭೋಗ ವಂದಿಸಿದರು. ಕಾರ್ಯದರ್ಶಿ ದೀಪಾಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಅನಂತರದಲ್ಲಿ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. [...]

ಪಿಯುಸಿ ವಿದ್ಯಾರ್ಥಿಗೆ ಪ್ರೋತ್ಸಾಹಧನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಥಮ ಪಿ.ಯು.ಸಿ.ವ್ಯಾಸಾಂಗ ಮಾಡುತ್ತಿರುವ ತಾಲೂಕಿನ ಕೊಡ್ಲಾಡಿಯ ಶಶಾಂಕ್’ಗೆ ಹೆಮ್ಮಾಡಿಯ ಸಮರ್ಪಣಾ ಎಜುಕೇಶನಲ್ ಟ್ರಸ್ಟ್‌’ನ ಅಧ್ಯಕ್ಷರು ಹಾಗೂ ಜನತಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು [...]

ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ: ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್‌ಗೆ ಪ್ರಥಮ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಧಾರವಾಡದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ [...]

ಜೆಇಇ ಮೈನ್ಸ್ ಪರೀಕ್ಷೆ: ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. [...]

ಜೆಇಇ ಮೈನ್ಸ್‌ ಫಲಿತಾಂಶ: ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್‌ ವಿಭಾಗಕ್ಕೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್‌ ಟೆಸ್ಟಿಂಗ್‌ ಏಜೆನ್ಸಿ ನಡೆಸುವ ಜೆ.ಇ.ಇ ಮೈನ್ಸ್‌ ನ ಮೊದಲ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್‌ [...]

ಜೆಇಇ ಮೈನ್ ಫಲಿತಾಂಶ: ಎಕ್ಸಲೆಂಟ್ ಕುಂದಾಪುರ ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜನವರಿ 2024ರಲ್ಲಿ ನಡೆದ ಜೆಇಇ ಮೈನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. [...]