ಹ್ಯಾಂಡ್ ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಕುಂದಾಪುರದ
[...]