ಕ್ಯಾಂಪಸ್ ಕಾರ್ನರ್

ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜು: NATA ತರಗತಿಯ ಉದ್ಘಾಟನೆ ಹಾಗೂ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾಗಿರುವ ನಾಟಾ(NATA) ಪರೀಕ್ಷೆಯ ತರಬೇತಿಯ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ [...]

ಕಾರ್ಕಳ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಗಣೇಶೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಹಿರ್ಗಾನದಲ್ಲಿರುವ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ಗಣೇಶ ಚಥುರ್ತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಂಜಾನೆ ಕಾರ್ಕಳದ ಎಣ್ಣೆಹೊಳೆಯಿಂದ ತೆರೆದ ವಾಹನದಲ್ಲಿ ಗಣೇಶನ ಮೂರ್ತಿಯನ್ನು ಕಾಲೇಜಿಗೆ ಮೆರವಣಿಗೆ ಮುಖಾಂತರ [...]

ಮದರ್ ತೆರೇಸಾ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಬಾಲ ಗೋಪಾಲ, ಬಾಲರಾಧೆ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಬಾಲ ಗೋಪಾಲ ಬಾಲರಾಧೆ ಸ್ಪರ್ಧೆಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳು ಬಾಲರಾಧೆ ಬಾಲಗೋಪಾಲರಾಗಿ ವರ್ಣಮಯ ವಸ್ತ್ರಾಲಂಕಾರದೊಂದಿಗೆ ಕೃಷ್ಣ [...]

ಕಾರ್ಕಳ ಕ್ರಿಯೇಟಿವ್‌ ಪಿ.ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಪರೀಕ್ಷೆ ಒತ್ತಡ ನಿವಾರಣಾ ಕಾರ್ಯಾಗಾರ’

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಸುಂದರ ಮತ್ತು ಸ್ವಸ್ಥ ಬದುಕಿಗಾಗಿ ನಾವು ಇಂದು ವಿಪರೀತ ಮಾನಸಿಕ ಒತ್ತಡದ ನಡುವೆ ಬದುಕುತ್ತಿದ್ದೇವೆ. ಪರೀಕ್ಷೆಗಳ ಕಾರಣ ನಾವು ಮಾನಸಿಕ ಸಮತೋಲನ ಕಳೆದುಕೊಂಡು ಉದ್ವಿಗ್ನ ಸ್ಥಿತಿಗೆ [...]

ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನ ಬಾಲಕಿಯರ ಕಬ್ಬಡಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು‌ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕಬ್ಬಡಿ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕನ್ನು ಪ್ರತಿನಿಧಿಸಿದ ಆತಿಥೇಯ ತಂಡವು ಉಡುಪಿ ಜಿಲ್ಲೆಗೆ [...]

ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೈಹಿಕ,ಮಾನಸಿಕ ಸ್ಥಿರ ಆರೋಗ್ಯಕ್ಕಾಗಿ ಕ್ರೀಡೆಗಳ ಪಾತ್ರ ಪ್ರಮುಖವಾದದ್ದು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕರು ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಪದವಿಪೂರ್ವ ಶಿಕ್ಷಣ ಇಲಾಖೆ [...]

ಉಪನ್ಯಾಸಕಿ ಡಾ. ಸರೋಜ ಅವರಿಗೆ ಅತ್ಯುತ್ತಮ ಜೀವಶಾಸ್ತ್ರ ಉಪನ್ಯಾಸಕಿ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಡಾ. ಸರೋಜ ಎಂ. ಇವರಿಗೆ ಯುಥ್ ಎಫರ್ಟ್ಸ್ ಫಾರ್ ಸೊಸೈಟಿ ಇವರು ಕೊಡಮಾಡುವ ಅತ್ಯುತ್ತಮ ಜೀವಶಾಸ್ತ್ರ [...]

ಉಪನ್ಯಾಸಕ ಉದಯ ನಾಯ್ಕ್ ಅವರು ರಾಷ್ಟ್ರೀಯ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ನಾಯ್ಕ್ ಅವರು, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಕನಕ ಅಧ್ಯಯನ ಪೀಠ, ಚೇತನಾ ಫೌಂಡೇಶನ್ [...]

ಕುಸ್ತಿ ಪಂದ್ಯಾಟ: ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್, ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ [...]

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ [...]