ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿಗೆ ನ್ಯಾಕ್ ತಂಡ ಭೇಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ನ್ಯಾಕ್ ಪೀರ್ ತಂಡವು ಇತ್ತೀಚಿಗೆ ಭೇಟಿ ನೀಡಿತು. ತಂಡದ ಅಧ್ಯಕ್ಷರಾಗಿ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ
[...]