ಕ್ಯಾಂಪಸ್ ಕಾರ್ನರ್

ರಸಪ್ರಶ್ನೆ ಸ್ಪರ್ಧೆ: ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪಿಯು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟೀಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗೆ ನ.26 ರಂದು ಬಿ. ಆರ್ ಸಿ. ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ [...]

ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ದೇಹದಾರ್ಢ್ಯ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ದೇಹದಾರ್ಢ್ಯ ಸ್ಪರ್ಧೆ 2024-25  ಆಳ್ವಾಸ್ [...]

ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದಿಂದ ಅವಲೋಕನ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡುಬಿದಿರೆ:  ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ’ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ [...]

ಹಕ್ಕುಗಳನ್ನು ನಕಾರಾತ್ಮಕವಾಗಿ ಬಳಸಿಕೊಳ್ಳದೆ ಧನಾತ್ಮಕವಾಗಿ ಬಳಸಿಕೊಳ್ಳಿ: ಕೆ. ಉಮೇಶ್ ಶೆಟ್ಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂವಿಧಾನ ದೇಶದ ಸರ್ವಶ್ರೇಷ್ಠ ಕಾನೂನಾಗಿದ್ದು, ಇಡೀ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಯುವ ಸಮುದಾಯ ಸಂವಿಧಾನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಹಕ್ಕುಗಳನ್ನು ನಕಾರಾತ್ಮಕವಾಗಿ ಬಳಸಿಕೊಳ್ಳದೆ ಧನಾತ್ಮಕವಾಗಿ ಬಳಸಿಕೊಂಡು ಸತ್ಪ್ರಜೆಗಳಾಗಬೇಕು  ಎಂದು ಕಾಲೇಜಿನ [...]

ಆಳ್ವಾಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನ ಆಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ, ನಾಗರಿಕತೆ, ಸಂಸ್ಕೃತಿಯಲ್ಲಿದೆ. ನಮ್ಮದು ಅಪ್ಪಟ ದೇಶೀಯ, ಅಸಮಾನತೆ ನಿರ್ಮೂಲನೆಯ ಪರಿವರ್ತನಾಶೀಲ ಸಂವಿಧಾನ ಎಂದು ದೆಹಲಿ ಜವಾಹರಲಾಲ್ ನೆಹರೂ [...]

ಕರಾಟೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಚಾಂಪಿಯನ್‌

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬುಡೋಕೋನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇವರ ವತಿಯಿಂದ ಶ್ರೀ ಕೃಷ್ಣ ಮಠ ಉಡುಪಿಯಲ್ಲಿ ನಡೆದ ಉಡುಪಿ ಮುಕ್ತ ಕರಾಟೆ ಚಾಂಪಿಯನ್ ಶಿಪ್ ರಾಷ್ಟ್ರೀಯ [...]

ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನಲ್ಲಿ ಶಾಲಾಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರಾಥಮಿಕ (6&7ನೇ) ತರಗತಿ ಮಕ್ಕಳಿಗೆ ಅರ್ಧದಿನದ ವೇದಿಕ್ ಮಾಥ್ಸ್ ಸ್ಪರ್ಧೆ ಆಯೋಜಿಸಲಾಯಿತು. ಆಡಳಿತಾಧಿಕಾರಿ ರೆನಿಟಾ [...]

ಡಿ.02ರಿಂದ 05ರ ತನಕ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಬೃಹತ್‌ ಶೈಕ್ಷಣಿಕ ವಸ್ತು ಪ್ರದರ್ಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ 22 ವರ್ಷಗಳ ಬಳಿಕ ಡಿ. 2ರಿಂದ 5ರವರೆಗೆ ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ‘ಬೃಹತ್ ವಿಜ್ಞಾನ, ವಾಣಿಜ್ಯ, ಕಲೆ, ಪರಿಸರ [...]

ಸಾಂಸ್ಕೃತಿಕ ಸ್ಪರ್ಧೆ: ಜನತಾ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಜಯಶ್ರೀ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ, ನಿಶಾಂತ್ [...]

ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಶಾಲಾಮಟ್ಟದ ಅಬಾಕಸ್ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರಾಥಮಿಕ (2 ಮತ್ತು5) ತರಗತಿ ಮಕ್ಕಳಿಗೆ ಅರ್ಧದಿನದ ಅಬಾಕಸ್ ಸ್ಪರ್ಧೆ ಆಯೋಜಿಸಲಾಗಿತ್ತು. ಆಡಳಿತಾಧಿಕಾರಿ ರೆನಿಟಾ [...]