ಕುಂದಾಪುರ: ಮಂಗಳೂರು ವಿವಿ ವ್ಯಾಪ್ತಿಯ ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಮೂಡುಬಿದಿರೆ
[...]