ಕ್ಯಾಂಪಸ್ ಕಾರ್ನರ್

ಸೋಲು ಗೆಲುವಿಗೆ ಮುನ್ನಡಿ. ಎಕ್ಸಲೆಂಟ್ ಪಿಯು ಕಾಲೇಜು ಕ್ರೀಡಾಕೂಟ ಉದ್ಘಾಟಿಸಿ ಪಿಎಸೈ ಮಧು ಬಿ. ಇ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೋಲೆ ಗೆಲುವಿನ ಸೋಪಾನ. ಸೋಲಿನಿಂದಾಚೆಗೆ ಬರುವುದು ಹೇಗೆ ಎಂದು ನಾವು ತಿಳಿದಿಲ್ಲದಿದ್ದರೆ ಗೆಲುವನ್ನು ನಿಭಾಯಿಸುವುದು ಕಷ್ಟಸಾಧ್ಯ. ವ್ಯಕ್ತಿ ತನ್ನ ಜೀವನದಲ್ಲಿ ಸೋತೆ ಇಲ್ಲ ಎಂದರೆ ಅವನು [...]

ಮದರ್ ಥೆರೆಸಾ ಪಿಯು ಕಾಲೇಜಿನ ಶರಣ್ಯ ಜನಪದ ಸ್ವರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ಥೆರೆಸಾ ಪಿಯು ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಶರಣ್ಯ, ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜರುಗಿದ ಜಿಲ್ಲಾ ಮಟ್ಟದ ಜಾನಪದ ಸ್ಪರ್ಧೆಯಲ್ಲಿ ಪ್ರಥಮ [...]

ವಿದ್ಯಾರ್ಥಿಗಳೇ ದೇಶದ ಶಕ್ತಿ: ಡಾ| ಎಸ್. ಭಾಸ್ಕರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳೇ ದೇಶದ ಆಸ್ತಿ. ಯುವ ಸಮುದಾಯವು ಕಲಿಕೆಯ ಜೊತೆಗೆ ಬದುಕಿನ ಕೌಶಲ್ಯಗಳನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗಬೇಕು. ವಿದ್ಯಾರ್ಥಿಗಳು ದೇಶದ ಶಕ್ತಿ ಇದ್ದಂತೆ, ಆ ನಿಟ್ಟಿನಲ್ಲಿ ದೇಶ ಕಟ್ಟುವ [...]

ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ವಿಚಾರಗೋಷ್ಠಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ “ಕನ್ನಡ ನಾಡು-ನುಡಿ-ಸಂಸ್ಕೃತಿ” ವಿಷಯದ ಕುರಿತು ವಿದ್ಯಾರ್ಥಿ ವಿಚಾರಗೋಷ್ಠಿ ನಡೆಯಿತು. ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ [...]

ಕುಂದಾಪುರದ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷಾ ಸಿದ್ಧತೆಯ ಉಪನ್ಯಾಸ ಕಾರ್ಯಾಗಾರವು ಇತ್ತೀಚಿಗೆ ನಡೆಯಿತು. ಕಾರ್ಯಗಾರದಲ್ಲಿ [...]

ನ.12ರಂದು ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಡೇ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಕಾರ್ಯಕ್ರಮವನ್ನು ನ.12ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಅವರು [...]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ,ವಕೀಲರ ಸಂಘ (ರಿ) ಕುಂದಾಪುರ, ಅಭಿಯೋಗ ಇಲಾಖೆ [...]

ಕುಂದಾಪುರ: ಐ.ಟಿ. ಕಂಪೆನಿಯಲ್ಲಿ ದೊರೆಯುವ ಉದ್ಯೋಗ ಮಾಹಿತಿ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಭಾಗದ ವತಿಯಿಂದ ಅಂತಿಮ ವರ್ಷದ ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಐಟಿ ಕಂಪೆನಿಗಳಲ್ಲಿ ದೊರೆಯುವ [...]

ಹೆಮ್ಮಾಡಿ: ಜನತಾ ಸ್ವತಂತ್ರ ಪಿಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ವಹಿಸಿ [...]

ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟ: ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆವೆನ್ ರಾಕರ್ಸ್ ಆಯೋಜನೆಯ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕುಂದಾಪುರದ ಸೆವೆನ್ ರಾಕರ್ಸ್ [...]