ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲಿ ಸರ್ವೇಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಡೆಯಿತು. ಕಾಲೇಜ್ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರೌಢಶಾಲೆ
[...]