ಕುಂದಾಪುರ: ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಹೈಸ್ಕೂಲಿನಲ್ಲಿ ಇತ್ತೀಚಿಗೆ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಸಂಚಾಲಕ, ಶಾಸಕ
[...]