ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲಾರದ ರಾಗಿಣಿಯವರು 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ
[...]