ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಅವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ
[...]