ಭಂಡಾರ್‌ಕಾರ್ಸ್ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಕುಂದಾಪುರದ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಶ್ರಯದಲ್ಲಿ ಕೊಡ್ಲಾಡಿ ಮಾರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ
[...]