ಕ್ಯಾಂಪಸ್ ಕಾರ್ನರ್

ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾನವ ಹಕ್ಕುಗಳ ಕೋಶ ಇದರ ಆಶ್ರಯದಲ್ಲಿ ಸಂವಿಧಾನ ದಿನ’ವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಕೊಕ್ಕರ್ಣೆ [...]

ಕೋಡಿ ಬ್ಯಾರೀಸ್‍ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. 1949ರ ನವೆಂಬರ್ 26ರಂದು ಅಂಗಿಕಾರಗೊಂಡ ಸಂವಿಧಾನದ ಒಡವೆ, ಸಂವಿಧಾನದ ಕೈದೀಪ ಮತ್ತು [...]

ಭಾರತೀಯ ಸಮಾಜದಲ್ಲಿ ಮಹಿಳೆಯರ ಪ್ರಾಮುಖ್ಯತೆ, ರಾಷ್ಟ್ರ ನಿರ್ಮಾಣದಲ್ಲಿ ಅವರ ಪಾತ್ರ: ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಭಾರತೀಯ ಸಮಾಜದಲ್ಲಿ ಮಹಿಳೆಯರ ಪ್ರಾಮುಖ್ಯತೆ, ರಾಷ್ಟ್ರ ನಿರ್ಮಾಣ ಹಾಗೂ ಪ್ರಗತಿಯಲ್ಲಿ [...]

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯೂತ್‌ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯಚಟುವಟಿಕೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 2021-22ನೇ ಸಾಲಿನ ಯೂತ್‌ರೆಡ್‌ಕ್ರಾಸ್ ಸಂಸ್ಥೆಯ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರಘಟಕದ ಸಭಾಪತಿಗಳಾದ [...]

ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು: ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘ ಹಾಗೂ ತಹಶೀಲ್ದಾರರ ಕಚೇರಿ, ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ವ್ಯವಸ್ಥಿತ [...]

ಇಂಗ್ಲಿಷ್ ಪ್ರಬಂಧ ಸ್ಪರ್ಧೆ: ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚುನಾವಣಾ ಆಯೋಗದವರು ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆಸಿದ ‘ಇಂಗ್ಲಿಷ್ ಪ್ರಬಂಧ’ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ [...]

ತಾಲೂಕು ಮಟ್ಟದ ಪೋಸ್ಟರ್ ಮೇಕಿಂಗ್ ಸ್ಪರ್ಧೆ: ಮೇಘ ಶೆಟ್ಟರ್ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021-22ನೇ ಸಾಲಿನ ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದಲ್ಲಿ ನಡೆಸಿದ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಕೋಡಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ [...]

ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಾಲಯಕ್ಕೆ 6,500 ಪುಸ್ತಕ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಿರಿಮಂಜೆಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಾಲಯಕ್ಕೆ ಸಂಸ್ಥೆಯ ಹಿತೈಷಿ ಹಾಗೂ ಮುಂಬೈನ ಹರಡಿನ್ ಕೊಲಿನ್ಸ್ ಪಬ್ಲೀಷರ್ಸ್ ಇಂಡಿಯಾ ಲಿಮಿಟೆಡ್ ಇದರ ಉಪ ವ್ಯವಸ್ಥಾಪಕರಾದ ದಿವಂಗತ [...]

ಕುಂದಾಪುರ ಶ್ರೀ ವೆಂಕಟರಮಣ ಕಾಲೇಜು: ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ [...]

ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಹಾಗೂ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಕೋಡಿ ಬ್ಯಾರೀಸ್ [...]