ಕ್ಯಾಂಪಸ್ ಕಾರ್ನರ್

ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾಸ್ಥ್ಯ ಸಮಾಜಕ್ಕೆ ಕಾನೂನಿನ ಅರಿವು ಅಗತ್ಯ ಸಂವಿದಾನ-ಮೂಲಭೂತ ಹಕ್ಕು-ಕರ್ತವ್ಯ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ, ಕಡ್ಡಾಯ ಶಿಕ್ಷಣ ಹಕ್ಕು ಇದರ ಅರಿವು ಅರಿತಾಗ ಮಾತ್ರ ರಾಷ್ಟ್ರದ [...]

ಕುಂದಾಪುರ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.07: ನಮ್ಮ ಹಿರಿಯರ ಆಚರಣೆಗಳಲ್ಲಿ ವೈಜ್ಞಾನಿಕ ಅರ್ಥ ಇರುತ್ತದೆ. ಅದನ್ನೆಲ್ಲ ಅನುಸರಿಸಿದ ಕಾರಣಕ್ಕೆ ಅವರು ಆಯುಷ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಂಡಿದ್ದರು ಎಂದು ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ [...]

ಜಿಲ್ಲಾ ಮಟ್ಟದ ರೋಟರಾಕ್ಟ್ ಇಂಡೋರ್ ಸ್ಫೋರ್ಟ್ಸ್ ಮೀಟ್: ಗಂಗೊಳ್ಳಿ ಎಸ್.ವಿ. ಕಾಲೇಜು ರನ್ನರ್ ಅಪ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಾಕ್ಟ್ ಡಿಸ್ಟ್ರಿಕ್ಟ್ ಕೌನ್ಸಿಲ್ ಮತ್ತು ರೋಟರಾಕ್ಟ್ ಕ್ಲಬ್ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿನ ದಾಮೋದರ ಕಿಣಿ ಮೆಮೋರಿಯಲ್ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ [...]

ನೀಟ್ ಪರೀಕ್ಷೆ: ಕುಂದಾಪುರ ವೆಂಕಟರಮಣ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2020-21ನೇ ಸಾಲಿನ‌ಲ್ಲಿ ನಡೆದ ವೈದ್ಯಕೀಯ ವಿಭಾಗದ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ(ನೀಟ್) ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಗೌರವ್ [...]

ಮಾತೃಭಾಷೆಯಿಂದ ದೂರವಾದಷ್ಟು ಸಂವೇದನೆ ಕ್ಷೀಣಿಸುತ್ತಿದೆ: ಓಂ ಗಣೇಶ್ ಉಪ್ಪುಂದ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾನವ ಸಂವೇದನೆಗೆ ಮಾತೃಭಾಷೆಯೇ ಮೂಲಧಾತು. ಮಾತೃಭಾಷೆಯಿಂದ ದೂರ ಸರಿದಂತೆಲ್ಲಾ ಸಂವೇದನೆಯೂ ಕ್ಷೀಣಿಸುತ್ತದೆ. ಮಕ್ಕಳ ಮೇಲೆ ಪರಭಾಷಾ ಒತ್ತಡ ಹೇರಿದಂತೆಲ್ಲಾ ಮಾನಸಿಕ ಸಮಸ್ಯೆಗಳಿಗೂ ಕಾರಣವಾಗುವ ಸಾಧ್ಯತೆಯೇ ಹೆಚ್ಚು [...]

ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು [...]

ಭಾಷಾಭಿಮಾನದ ಜೊತೆಗೆ ದೇಶಾಭಿಮಾನ ಬೆಳೆಸಿಕೊಳ್ಳಿ: ಬೈಂದೂರು ಚಂದ್ರಶೇಖರ ನಾವಡ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಂದು ಭಾಷೆಗೆ ಅದರದ್ದೆ ಆದ ಅಸ್ತಿತ್ವ ಹಾಗೂ ಐತಿಹಾಸಿಕ ಹಿನ್ನೆಲೆ ಇರುತ್ತದೆ. ಆ ನೆಲೆಯಲ್ಲಿ ಕನ್ನಡ ಭಾಷಿಕರಾದ ನಾವು ಪುಣ್ಯವಂತರು. ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿರುವ [...]

ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ರೋಟರಾಕ್ಟ್ ಕ್ಲಬ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವ್ಯಕ್ತಿತ್ವದ ಬೆಳವಣಿಗೆ, ನಾಯಕತ್ವ ಗುಣ ಕಲಿಕೆ, ಸಮಾಜದ ಆಗುಹೋಗುಗಳ ಬಗ್ಗೆ ಸ್ಪಂದಿಸುವ ಗುಣ, ಪರಿಸರ ಸಂರಕ್ಷಣೆ ಮುಂತಾದ ಸೃಜನಾತ್ಮಕ ಹವ್ಯಾಸಗಳನ್ನು ವಿದ್ಯಾರ್ಥಿದೆಸೆಯಲ್ಲಿಯೇ ಬೆಳೆಸುವ ಉದ್ದೇಶವನ್ನು ರೋಟರಾಕ್ಟ್ [...]

ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದಲ್ಲಿ ಸರಿಯಾಗಿ ಜೀವಿಸಬೇಕಾದರೆ ಕಾನೂನಿನ ಅಗತ್ಯತೆ ಇದೆ. ಪ್ರತಿಯೊಂದು ಕಾನೂನು ಒಂದಲ್ಲ ಒಂದು ಪ್ರಯೋಜನವನ್ನು ನೀಡುತ್ತದೆ. ಕಾನೂನಿನ ಅರಿವು ಇಲ್ಲದಿದ್ದಲ್ಲಿ ನಾವು ನೀವೆಲ್ಲ ಒಳ್ಳೆಯ ಪ್ರಜೆಗಳಾಗಲು [...]

ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ

ಕುಂದಾಪರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ನವರಾತ್ರಿಯ [...]