ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತ ಶೈಕ್ಷಣಿಕ ವ್ಯವಸ್ಥೆ: ಪ್ರೋ. ಕರುಣಾಕರ್ ಕೊಟೇಗಾರ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಶಿಕ್ಷಣ ನೀತಿ – 2020 ವಿದ್ಯಾರ್ಥಿ ಕೇಂದ್ರಿತ ನೀತಿಯಾಗಿದ್ದು, ಇದರಲ್ಲಿನ ಪ್ರತಿ ಅಂಶವನ್ನೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ರೂಪಿಸಲಾಗಿದೆ. ಹೊಸ ಶಿಕ್ಷಣ ನೀತಿಯ
[...]