ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಶುಭದಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಸಾಧನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿರಂತರವಾಗಿ ಶೇಕಡಾ 100 ಫಲಿತಾಂಶವನ್ನು ದಾಖಲಿಸುತ್ತ ಬಂದಿದ್ದು 2020-21ನೇ ಸಾಲಿನ ಶಾಲಾವಾರು ಫಲಿತಾಂಶ ಗುಣಮಟ್ಟದಲ್ಲಿ ‘ಎ’ಗ್ರೇಡ್
[...]