ಗಂಗೊಳ್ಳಿ ದ್ವಿತೀಯ ಪಿಯು ವಿದ್ಯಾರ್ಥಿನಿ ಪ್ರಸನ್ನಾ ಪೈ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಸನ್ನಾ ಪೈ 600ರಲ್ಲಿ 600 ಅಂಕ ಗಳಿಸಿ
[...]