ಶುಭದಾ ಆಂಗ್ಲ ಮಾಧ್ಯಮ ಶಾಲೆ: ಡಾ. ಬಿ. ಆರ್. ಅಂಬೇಡ್ಕರ್ ಜನ್ಮದಿನಾಚರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್‌ರವರ 130ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ
[...]