ಭಂಡಾರ್ಕಾರ್ಸ್ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ
[...]