ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೦-೨೧ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಕಾಲೇಜಿನ
[...]