ಕ್ಯಾಂಪಸ್ ಕಾರ್ನರ್

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವಿಕ ವಿಭಾಗದ ಆಶ್ರಯದಲ್ಲಿ ಕೃಷಿ, ಪಶು – ಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆ ಜೊತೆಗೆ [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕೈಗಾರಿಕಾ ಭೇಟಿಯ ಭಾಗವಾಗಿ ಕೋಟೇಶ್ವರದ ಸನ್‌ರೈಸ್ ಪೈಪ್ ಇಂಡಸ್ಟ್ರಿ [...]

ಶಿಕ್ಷಕ ಸಮುದಾಯದ ಮೇಲೆ ಕೋವಿಡ್ – 19 ಬೀರಿದ ಪರಿಣಾಮಗಳು ಮತ್ತು ಸವಾಲುಗಳು: ವೆಬಿನಾರ್

ಕುಂದಾಪ್ರ ಡಾಟ್ ಕಾಂ ಕುಂದಾಪುರ: ಇಲ್ಲಿನ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶ ಐಕ್ಯೂಎಸಿ ಆಯೋಜಿಸಿದ ಶಿಕ್ಷಕ ಸಮುದಾಯದ ಮೇಲೆ ಕೋವಿಡ್-19 ಬೀರಿದ ಪರಿಣಾಮಗಳು [...]

ಕಪಿಲೆ ಗೋಸಮೃದ್ಧಿ ಟ್ರಸ್ಟ್‌ಗೆ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿಧ್ಯಾರ್ಥಿಗಳು ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಬೀಜಾಡಿಯ ಕಪಿಲೆ ಗೋಸಮೃದ್ಧಿ ಟ್ರಸ್ಟ್‌ಗೆ [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಆಶ್ರಯದಲ್ಲಿ ಶಾರದಾ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. [...]

ನೀಟ್ ಪರೀಕ್ಷೆಯಲ್ಲಿ ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ನೀಟ್ ಕೋಚಿಂಗ್‌ನ ಸದುಪಯೋಗವನ್ನು ಪಡೆದುಕೊಂಡು ಸೆ.20 ರಾಷ್ಟ್ರಮಟ್ಟದಲ್ಲಿ ಜರುಗಿದ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. [...]

ಉದಯೋನ್ಮುಖ ಹಣಕಾಸು ಯೋಜನೆಗಾಗಿ ಹಣಕಾಸು ಮಂತ್ರ: ವೆಬಿನಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ  ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ವ್ಯವಹಾರ ನಿರ್ವಹಣಾ ವಿಭಾಗ ಹಾಗೂ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಸಹಯೋಗದಲ್ಲಿ ಉದಯೋನ್ಮುಖ [...]

ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ: ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ಕೋವಿಡ್- 19ನ ಆರ್ ಟಿ .ಪಿ. ಸಿ. ಆರ್ ಪರೀಕ್ಷೆಯನ್ನು ನಡೆಸಲಾಯಿತು. ಈ [...]

ಉದ್ಯಮಶೀಲತೆ ಅಭಿವೃದ್ಧಿ ಪಡಿಸುವ ವಿಧಾನ, ಸರಕಾರದ ಯೋಜನೆಗಳು ಮಾಹಿತಿ: ವೆಬಿನಾರ್

ಕುಂದಾಪ್ರ ಡಾಟ್ ಕಾಂ ಸುದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಐಕ್ಯಾಎಸಿ ’ಆಶ್ರಯದಲ್ಲಿ ವೃತ್ತಿಯಾಗಿ ಉದ್ಯಮಶೀಲತೆ’ ಎಂಬ ವಿಷಯದ ಕುರಿತು ರಾಷ್ಟ್ರೀಯ ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಂಗಳೂರಿನ ಎಂ. [...]

ಪರಿಣಾಮಕಾರಿ ಸಂಶೋಧನಾ ಗ್ರಂಥಸೂಚಿ – ಸಾಂಸ್ಥಿಕವಾಗಿ ಮೌಲ್ಯಮಾಪನ: ರಾಷ್ಟ್ರೀಯ ವೆಬಿನಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಮಣಿಪಾಳದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು ಐಕ್ಯಾಎಸಿ ಆಶ್ರಯದಲ್ಲಿ ಪರಿಣಾಮಕಾರಿ ಸಂಶೋಧನಾ ಗ್ರಂಥಸೂಚಿ – ಸಾಂಸ್ಥಿಕವಾಗಿ ಮೌಲ್ಯಮಾಪನ ಎಂಬ ವಿಷಯದ [...]