ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ವೃತ್ತಿ ಅವಕಾಶಗಳು: ಅಂತರ್ಜಾಲ ವಿಚಾರ ಸಕೀರಣ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ವೃತ್ತಿ ಅವಕಾಶಗಳು ಕುರಿತಾದ
[...]