ಜೀವನದಲ್ಲಿ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಿ: ಜಿಲ್ಲಾಧಿಕಾರಿ ಜಿ ಜಗದೀಶ್
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮೊದಲು ನಿಮ್ಮ ಬಗ್ಗೆ ನಂಬಿಕೆ ಇಡಬೇಕು. ಜೀವನದಲ್ಲಿ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು
[...]