ಡಾ. ಹೆಚ್. ಶಾಂತಾರಾಮ್ ವಾಚನ, ವ್ಯಾಖ್ಯಾನ ಪ್ರಶಸ್ತಿ ಪ್ರದಾನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಡಾ. ಹೆಚ್. ಶಾಂತಾರಾಮ್ ವಾಚನ ಪ್ರಶಸ್ತಿಯನ್ನು ಹೆಚ್. ಯಜ್ಞೇಶ ಆಚಾರ್ ಸುರತ್ಕಲ್ ಮತ್ತು ವ್ಯಾಖ್ಯಾನ ಪ್ರಶಸ್ತಿಯನ್ನು ಡಾ.ಜ್ಯೋತಿ ಶಂಕರ್, ಮೈಸೂರು
[...]