ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಸೇರಿದಂತೆ
[...]