ಕೊರೋನಾದಿಂದ ಗುಣಮುಖರಾದ ಗರ್ಭಿಣಿಯ ಮಡಿಲು ತುಂಬಿ ಬೀಳ್ಕೊಟ್ಟ ಉಡುಪಿ ಜಿಲ್ಲಾಡಳಿತ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋರೋನಾ ಸೊಂಕಿನಿಂದ ಸಂಪೂರ್ಣ ಗುಣಮುಖರಾಗಿ ಜಿಲ್ಲೆಯ ಕೋವಿಡ್ ಆಸ್ಪತ್ರೆಯಿಂದ ಶುಕ್ರವಾರ ಮಧ್ಯಾಹ್ನ ಬಿಡುಗಡೆಯಾದ ಉತ್ತರಕನ್ನಡ ಜಿಲ್ಲೆಯ ಭಟ್ಕಳ ಮೂಲದ ಆರು ತಿಂಗಳ ಗರ್ಭಿಣಿ ಮಹಿಳೆಯನ್ನು ಉಡುಪಿ
[...]