ಉಡುಪಿ ಜಿಲ್ಲೆ

ಉಡುಪಿ ಜಿಲ್ಲೆ: ಮೂವರು ಕೊರೋನಾ ಪಾಸಿಟಿವ್ ವ್ಯಕ್ತಿಗಳು ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೋನಾ ವೈರಸ್ ತಡೆಗಟ್ಟುವಲ್ಲಿ ಉಡುಪಿ ಜಿಲ್ಲೆಯಲ್ಲಿ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮದಿಂದಾಗಿ ಜಿಲ್ಲೆಯಲ್ಲಿ ವೈರಸ್ ಸರಪಣಿ ಕಡಿತಗೊಂಡು ಸಕಾರಾತ್ಮಕದ ಸ್ಪಂದನೆ ದೊರಕಿದ್ದು, ಜಿಲ್ಲೆಗೆ ದೊಡ್ಡ ರಿಲೀಫ್ [...]

ಉಡುಪಿ ಜಿಲ್ಲೆ: ಹಾಪ್‌ಕಾಮ್ಸ್‌ನಲ್ಲಿ ಸಂಜೆ 7ರ ತನಕ ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ ಹಾಪ್‌ಕಾಮ್ಸ್, ರೈತರಿಂದ ಖರೀದಿಸಿದ ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಮಾಡಲು ಅನುವಾಗುವಂತೆ ಬೆಳಿಗ್ಗೆ 7 ರಿಂದ ಸಂಜೆ [...]

ಸಾಮಾಗ್ರಿ, ಆಹಾರ ಹಂಚುವಿಕೆಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಜಿ.ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯಾದ್ಯಂತ ಲಾಕ್‌ಡೌನ್ ಘೋಷಿಸಿದ್ದು, ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್ 144(3) ರಂತೆ [...]

ಗುತ್ತಿಗೆ ಆಧಾರದಲ್ಲಿ ವೈದ್ಯ, ಶುಶ್ರೂಶಕ ಹುದ್ದೆಗಳು : ಏ.9 ರಂದು ನೇರ ಸಂದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ [...]

ತೋಟಗಾರಿಕಾ ಬೆಳೆಗಳ ಸರಬರಾಜಿಗೆ ಲಾಕ್‌ಡೌನ್‌ನಿಂದ ವಿನಾಯತಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ರೈತರು ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಲಾಕ್ ಡೌನ್ ಆದೇಶದಿಂದ [...]

ಉಡುಪಿ ಜಿಲ್ಲೆ: ಕೃಷಿ ಚಟುವಟಿಕೆಗಳಿಗಾಗಿ ಅಗತ್ಯ ವಸ್ತುಗಳ ವಿತರಣೆಗೆ ಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ದೇಶದಾದ್ಯಂತ ವ್ಯಾಪಕವಾಗಿ ಕೋವಿಡ್-19 ಹರಡುತ್ತಿರುವ ಹಿನ್ನೆಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಘೋ?ಣೆಯಾಗಿರುವುದರಿಂದ, ರೈತರಿಗೆ ಕೃಷಿ ಪರಿಕರಗಳ ಲಭ್ಯತೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕೃಷಿ ಚಟುವಟಿಕೆಗಳಿಗೆ ಅಗತ್ಯ [...]

ಹಸಿವೆಯಿಂದ ಬಳಲುವ ಕೂಲಿ ಕಾರ್ಮಿಕರು, ನಿರ್ವಸಿತರಿಗೆ ದೇವಾಲಯಗಳಿಂದ ಊಟೋಪಚಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ವಿಧಿಸಿರುವ ನಿರ್ಭಂದಗಳಿಂದಾಗಿ ಹಸಿವಿನಿಂದ ಬಳಲುತ್ತಿರುವ ಕೂಲಿ ಕಾರ್ಮಿಕರು ಮತ್ತು ನಿರಾಶ್ರಿತರಿಗೆ ಶೆಲ್ಟರ್ ರೂಂಗಳಲ್ಲಿ ಸೂಕ್ತ ವಸತಿ ಮತ್ತು ಊಟೋಪಚಾರ [...]

2 ತಿಂಗಳ ಪಡಿತರ ಒಟ್ಟಿಗೆ ವಿತರಿಸಿ, ಓಟಿಪಿ ಕಡ್ಡಾಯವಲ್ಲ: ಸಚಿವ ಕೋಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಪಡಿತರ ವಿತರಣೆ ಆರಂಭವಾಗಲಿದ್ದು, ಕೊರೋನಾ ಹಿನ್ನಲೆಯಲ್ಲಿ ಎರಡು ತಿಂಗಳ ಪಡಿತರವನ್ನು ಒಂದೇ ಬಾರಿಗೆ ವಿತರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು [...]

ಉಡುಪಿ ಜಿಲ್ಲೆಯಲ್ಲಿ ಅಗತ್ಯ ವಸ್ತು ಕೊರತೆಯಾಗದಂತೆ ಎಲ್ಲಾ ಕ್ರಮ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೋನಾ ಕಾರಣದಿಂದ ಜಿಲ್ಲೆಯಲ್ಲಿ ಅಗತ್ಯ ದಿನಸಿ ವಸ್ತುಗಳಾದ ಅಕ್ಕಿ, ತೆಂಗಿನ ಎಣ್ಣೆ ಪೂರೈಕೆ ಮಾಡುವ ರೈಸ್ ಮಿಲ್ ಮತ್ತು ಎಣ್ಣೆ ಮಿಲ್‌ಗಳ ಮಾಲೀಕರು ತಕ್ಷಣದಿಂದಲೇ [...]

ಉಡುಪಿ ಡಾ. ಟಿ.ಎಂ.ಎ ಪೈ ಆಸ್ಪತ್ರೆ ಕೋವಿಡ್ -19 ಚಿಕಿತ್ಸೆಗೆ ಮೀಸಲು

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕಂಡುಬರುವ ಕೊರೋನಾ ಪಾಸಿಟಿವ್ ಪ್ರಕರಣದ ರೋಗಿಗಳಿಗೆ ಚಿಕಿತ್ಸೆ ನೀಡಲು, ಉಡುಪಿ ನಗರದಲ್ಲಿರುವ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಮೀಸಲಿಡಲಾಗಿದೆ ಎಂದು ಮಾಹೆಯ ಸಹ ಕುಲಾಧಿಪತಿ [...]