ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಂಟ್ರೋಲ್ ರೂಂ: ಸಂಪರ್ಕ ಸಂಖ್ಯೆ ಇಲ್ಲಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಎದುರಾಗಬಹುದಾದ ಯಾವುದೇ ಸಂಭಾವ್ಯ ಅನಾಹುತಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತುರ್ತು ವಿಪತ್ತು ನಿರ್ವಹಣೆಗಾಗಿ 24*7
[...]