ಉಡುಪಿ ಜಿಲ್ಲೆ

ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಸಾವು: ಪ್ರತಿಭಟನೆ, ಚುರುಕುಗೊಂಡ ತನಿಕೆ

ಹೆಚ್ಚಿನ ಪೋಟೋಗಳಿಗೆ ಇಲ್ಲಿ ಕ್ಲಿಕ್ ಮಾಡಿ ಬೈಂದೂರು: ಇಲ್ಲಿನ ಹೆನ್ಬೇರು ಬಳಿ ನಿಗೂಡವಾಗಿ ಸಾವನ್ನಪ್ಪಿದ ಬೈಂದೂರು ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ(17) ಸಂಶಯಾಸ್ಪದ ಸಾವಿನ ಪ್ರಕರಣದ ತನಿಕೆ ಚುರುಗೊಂಡಿದ್ದು, [...]

ಜೂ.17ರಿಂದ ಬಿಜೆಪಿ ಮಹಾಸಂಪರ್ಕ ಅಭಿಯಾನ

ಉಡುಪಿ: ಬಿಜೆಪಿ ಸದಸ್ಯತ್ವ ಅಭಿಯಾನದ ಎರಡನೇ ಹಂತವಾಗಿ “ಮಹಾಸಂಪರ್ಕ ಅಭಿಯಾನ’ ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ಸದಸ್ಯತ್ವ ಪಡೆದಿರುವವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮಾಹಿತಿ ಪಡೆಯುವ ಕಾರ್ಯಕ್ರಮ ಈ ಅಭಿಯಾನದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ [...]

ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಎಸ್ಪಿಯಿಂದ ಅಹವಾಲು ಸ್ವೀಕಾರ

ರತ್ನಾ ಕೊಠಾರಿ ಪ್ರಕರಣ, ಮಹಿಳೆಯ ಸುರಕ್ಷೆ, ಊರಿನ ಸಮಸ್ಯೆಗಳ ಬಗ್ಗೆ ಚರ್ಚೆ ಬೈಂದೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಜನಸಂಪರ್ಕ ಸಭೆಯು ಶಿರೂರು ಪೇಟೆ ವೆಂಕಟರಮಣ ಸಭಾಭವನದಲ್ಲಿ ಬುಧವಾರ ಜರುಗಿತು. [...]

ಜೂ.13-14: ಕುಂದಾಪುರದಲ್ಲಿ ಹಲಸಿನ ಮೇಳ

ಕುಂದಾಪುರ: ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ- ಕುಂದಾಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ಜಿಲ್ಲೆಯ ಕೃಷಿ, ತೋಟಗಾರಿಕೆ, ಅರಣ್ಯ [...]

ಉಡುಪಿ ಜಿಲ್ಲೆ: ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ ಮೆಲುಗೈ

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆಯ 2,398 ಸ್ಥಾನಗಳಲ್ಲಿ 1,324 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.  ಬೈಂದೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕ್ಷೇತ್ರವಾರು ವಿವರ ಇಂತಿದೆ:  ಬೈಂದೂರು- [...]

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದೇವಿಪ್ರಸಾದ್ ಶೆಟ್ಟಿ ರಾಜೀನಾಮೆ

ಉಡುಪಿ: ಕಳೆದ 15 ವರ್ಷಗಳಿಂದ ಜೆಡಿಎಸ್‌ನ ಅಧ್ಯಕ್ಷರಾಗಿದ್ದ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯನಾಗಿ ಮುಂದುವರಿಯುವುದಾಗಿ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದರು. [...]

ಶಿಕ್ಷಣದಲ್ಲಿ ಖಾಸಗಿ-ಸರಕಾರಿ ತಾರತಮ್ಯ ಬೇಡ :ಅಣ್ಣಾಮಲೈ

ಉಡುಪಿ: ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಸಂಸ್ಥೆಗಳು ಖಾಸಗಿ-ಸರಕಾರಿ ಎನ್ನುವ ತಾರತಮ್ಯದಿಂದ ಹೊರತಾಗಿದ್ದರೆ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿದೆ. ಪ್ರಸ್ತುತ ಸಮಾಜದಲ್ಲಿರುವ ಗಣ್ಯರು, ಸಾಧಕರು, ವಿಜ್ಞಾನಿಗಳು ಸರಕಾರಿ ಶಾಲೆಗಳಲ್ಲಿಯೇ ಕಲಿತು ಬಂದವರು. ಈ [...]

ಉಡುಪಿಯಲ್ಲಿ ಸದ್ಯದಲ್ಲೇ ಇ ಲಾಬಿ ಕೇಂದ್ರ: ಜಯರಾಮ ಭಟ್‌

ಉಡುಪಿ: ಮಂಗಳೂರಿನಂತೆ ಉಡುಪಿಯಲ್ಲಿಯೂ ಇ ಲಾಬಿ ಕೇಂದ್ರ ತೆರೆಯಲಾಗುವುದು ಎಂದು ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಸಿಇಒ ಪಿ. ಜಯರಾಮ ಭಟ್‌ ತಿಳಿಸಿದ್ದಾರೆ.     ಕಿನ್ನಿಮೂಲ್ಕಿ ಶಾಂತಾ ಕಾಂಪ್ಲೆಕ್ಸ್‌ನಲ್ಲಿ [...]

ಮುಕ್ತ ವಿ.ವಿ.ಪರೀಕ್ಷಾ ಶುಲ್ಕ ಪಾವತಿ ಸೂಚನೆ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿ. ವಿ.ಯ 2014-15ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳಿಗೆ ಜೂ. 1 ರಿಂದ ಜು. 20 ರವರೆಗೆ [...]

ಇಂದೋರ್‌-ಕೊಚ್ಚುವೇಲಿ ಬೇಸಗೆ ವಿಶೇಷ ರೈಲು

ಮಂಗಳೂರು : ಇಂದೋರ್‌-ಕೊಚ್ಚುವೇಲಿ ನಡುವೆ ಬೇಸಗೆಯಲ್ಲಿ ಸೂಪರ್‌ಫಾಸ್ಟ್‌ ವಿಶೇಷ ರೈಲನ್ನು ಓಡಿಸಲಾಗುವುದು. ಇಂದೋರ್‌ನಿಂದ (09310) ಎ. 14, 21, 28, ಮೇ 5, 12, 19, 26, ಜೂ. 2ರ ಮಂಗಳವಾರ [...]