ಉಡುಪಿ ಜಿಲ್ಲೆ

ಸಮುದಾಯದ ಅಭ್ಯುದಯಕ್ಕಾಗಿ ಸಿದ್ಧಗೊಳ್ಳುತ್ತಿರುವ ಯುವ ನಾಯಕರು

ಕುಂದಾಪ್ರ ಡಾಟ್ ಕಾಂ ವರದಿ. ಉಡುಪಿ: ಯುವಕರಿಗೆ ಸೂಕ್ತ ಸಮಯದಲ್ಲಿ ಸರಿಯಾದ ಮಾರ್ಗದರ್ಶನ ದೊರೆತಾಗ ಅವರು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡು ಸಮಾಜಮುಖಿಯಾಗಿ ಬದುಕುತ್ತಾರೆ. ಅಂತಹ ದೇಶ ಕಟ್ಟುವ ರಚನಾತ್ಮಕ ಕಾರ್ಯಗಳಲ್ಲಿ [...]

ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ- ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ 2019-20 ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ (Innovation), [...]

ಡಿಜಿಟಲ್ ಅಪರಾಧಗಳ ಬಗ್ಗೆ ಅರಿವು ಅಗತ್ಯ: ನ್ಯಾ. ಫಣೀಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಡೆಯುತ್ತಿರುವ ಡಿಜಿಟಲ್ ಅಪರಾಧಗಳು ಮತ್ತು ಅವುಗಳ ತನಿಖಾ ವಿಧಾನ ಮತ್ತು ಸಾಕ್ಷ್ಯ ಸಂಗ್ರಹದ ಬಗ್ಗೆ ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ [...]

ಜೇಸಿ ವಲಯಾಧ್ಯಕ್ಷರಾಗಿ ಕೆ. ಕಾರ್ತಿಕೇಯ ಮಧ್ಯಸ್ಥ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರಿನ ಬಿಜೈ ಚರ್ಚ್ ಹಾಲ್‌ನಲ್ಲಿ ನಡೆದ ಜೇಸಿ ವಲಯ ಸಮ್ಮೇಳನದಲ್ಲಿ ಕೆ. ಕಾರ್ತಿಕೇಯ ಮಧ್ಯಸ್ಥ 2020 ರ ಸಾಲಿನ ಜೇಸಿ ವಲಯ 15ರ ನೂತನ [...]

ಎಲ್ಲಾ ವರ್ಗದ ಜನ ಒಪ್ಪಿಕೊಂಡರೇ ಮಾತ್ರ ನಾಯಕ: ಡಿಸಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸ್ವಯಂ ಘೋಷಣೆಯಿಂದ ಅಥವಾ ಧರ್ಮ, ಜಾತಿಯ ಕಾರಣದಿಂದ ನಾಯಕರಾಗಲು ಸಾಧ್ಯವಿಲ್ಲ. ಬದಲಿಗೆ ಜನರು ಒಪ್ಪಿದರೆ ಮಾತ್ರ ನಿಜವಾದ ನಾಯಕರಾಗಲು ಸಾಧ್ಯ ಎಂದು ಉಡುಪಿ ಜಿಲ್ಲಾಧಿಕಾರಿ [...]

ದಾಸ್ತಾನು ಮರಳು ಶೀಘ್ರ ವಿತರಿಸಲು ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ಮುಚ್ಚಲು ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು [...]

ಜಿಲ್ಲೆಯಲ್ಲಿ 2,67450 ಮಕ್ಕಳಿಗೆ ಜಂತುಹುಳು ಮಾತ್ರೆ ವಿತರಣೆ: ಡಿಸಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಸೆ.20: ಜಿಲ್ಲೆಯಲ್ಲಿ ಸೆಪ್ಟಂಬರ್ ೨೫ ರಂದು ನಡೆಯುವ ಜಂತುಹುಳು ನಿವಾರಣಾ ದಿನದಂದು 1 ರಿಂದ 19 ವರ್ಷದೊಳಗಿನ 2,67450 ಮಕ್ಕಳಿಗೆ ಉಚಿತವಾಗಿ ಜಂತುಹುಳು ನಿವಾರಣಾ ಅಲ್ಬೇಂಡಾಝೋಲ್ [...]

ಪ.ಪೂ. ಕಾಲೇಜು ಎನ್.ಎಸ್.ಎಸ್ ಘಟಕಗಳಿಂದ ನೆರೆಪರಿಹಾರ ನಿಧಿಗೆ ದೇಣಿಗೆ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯಾದ್ಯಂತ ದೊಡ್ಡ ಸಂಕಷ್ಟ ತಂದೊಡ್ಡಿದ್ದ ಈ ವರ್ಷದ ಭಾರಿ ಮಳೆಯಿಂದ ಉಂಟಾದ ನೆರೆಯು ಹಲವಾರು ಕುಟುಂಬಗಳನ್ನು ಬೀದಿಗೆ ತಂದು ಲಕ್ಷಾಂತರ ಮಂದಿಯ ಬದುಕನ್ನೇ ಆಪೋಷನ [...]

ಅಧಿಕಾರಿಗಳು ಕಚೇರಿಯಿಂದ ಹೊರ ಬಂದು ಹೆಚ್ಚು ಕೆಲಸ ಮಾಡಿ- ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕ್ಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ, ಜನರ ಸಮಸ್ಯೆ ಆಲಿಸಿ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ [...]

ಉಡುಪಿ ಜಿಲ್ಲೆ: ನೂತನ ಜಿಲ್ಲಾಧಿಕಾರಿಯಾಗಿ ಜಿ. ಜಗದೀಶ್ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಜಿ. ಜಗದೀಶ್ (ಐಎಎಸ್)ಅವರು ನೇಮಕಗೊಂಡಿದ್ದು, ಹಾಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ವಗರ್ಾವಣೆಗೊಂಡಿದ್ದಾರೆ. ಕೊಲಾರ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ [...]