ಉಡುಪಿ ಜಿಲ್ಲೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: 2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಶೇ. 92.20 ಅಂಕಗಳನ್ನು ಗಳಿಸಿರುವ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.90.91 [...]

ಉಡುಪಿ ಲೋಕಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ಮತದಾನ ನಡೆಸಲು ಚುನಾವಣೆ ವೇಳಾಪಟ್ಟಿಯನ್ನು [...]

ಮೀನು ಮಾರಾಟ ಮಾಡಿದ್ರೆ ಜೀವನ ಸಾಗುತ್ತೆ. ಮತ ಮಾರಾಟ ಮಾರಿಕೊಂಡ್ರೆ ಎಷ್ಟ್ ದಿನ ಬರುತ್ತೆ!

ಕುಂದಾಪ್ರ ಡಾಟ್ ಕಾಂ ಸುದ್ದಿ.  ದಿ ಕನ್ಸರ‍್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ (ನಮ್ಮಭೂಮಿ) ಹಾಗೂ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಲ್ಪೆ ಬಂದರಿನಲ್ಲಿ ಮೀನುಗಾರರೊಂದಿಗೆ [...]

ಉಸ್ತುವಾರಿ ಸಚಿವೆಯನ್ನು ಭೇಟಿಯಾದ ನೂತನ ಡಿಸಿ, ಎಸ್ಪಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನೂತನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ನೂತನ ಎಸ್ಪಿ ನಿಶಾ ಜೇಮ್ಸ್ ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರನ್ನು ಉಡುಪಿ [...]

ಉಡುಪಿ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಸ್ತಿತ್ವಕ್ಕೆ. ಉಡುಪಿ ಜಿಲ್ಲಾಧ್ಯಕ್ಷರಾಗಿ ಕೆ. ಶಶಿಧರ್ ಹೆಮ್ಮಣ್ಣ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಇಂಡಿಯನ್ ಫೆಡೆರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಸಂಸ್ಥೆ ನವದೆಹಲಿ ಇವರ ಸಂಯೋಜಿತ ಸಂಸ್ಥೆಯಾದ, ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಅಧಿಕೃತ ಮಾನ್ಯತೆ ಹೊಂದಿದ ಕರ್ನಾಟಕ [...]

ಉಡುಪಿ: ನೂತನ ಎಸ್ಪಿಯಾಗಿ ನಿಶಾ ಜೇಮ್ಸ್ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಅವರು ನಿರ್ಗಮನ ಎಸ್‌ಪಿ ಲಕ್ಷಣ ನಿಂಬರ್ಗಿ ಅವರಿಂದ ಅಧಿಕಾರ ಸ್ವೀಕರಿಸಿದರು. ನಿಶಾ [...]

ಉಡುಪಿ ಎಸ್.ಪಿ ಲಕ್ಷ್ಮಣ ನಿಂಬರ್ಗಿ ವರ್ಗಾವಣೆ: ನೂತನ ಎಸ್.ಪಿಯಾಗಿ ನಿಶಾ ಜೇಮ್ಸ್

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಖಡಕ್ ಎಸ್.ಪಿ. ಲಕ್ಷ್ಮಣ ನಿಂಬರ್ಗಿ ಅವರು ಉಡುಪಿ ಜಿಲ್ಲೆಯಿಂದ ವರ್ಗಾವಣೆಗೊಂಡಿದ್ದಾರೆ. ಇನ್ನು ನಿಂಬರ್ಗಿ ಅವರು ಬೆಂಗಳೂರಿನ ಪೊಲೀಸ್ ವಯರ್ ಲೆಸ್ ಎಸ್.ಪಿ.ಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. [...]

ಉಡುಪಿ ಡಿಸಿ ವರ್ಗಾವಣೆ: ನೂತನ ಡಿಸಿಯಾಗಿ ಹೆಪ್ಸಿಭಾ ರಾಣಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ರಾಜ್ಯ ಸರಕಾರ ವಿವಿಧ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗಳಿಸಿ ಸುತ್ತೋಲೆ ಹೊರಡಿಸಿದ್ದು ಉಡುಪಿ ಜಿಲ್ಲಾಧಿಕಾರಿ  ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ವರ್ಗಾವಣೆಗೊಂಡು ನೂತನ ಡಿಸಿಯಾಗಿ ಹೆಪ್ಸಿಭಾ ರಾಣಿ [...]

ಪತ್ರಕರ್ತ ಶೇಖರ ಅಜೆಕಾರು ಅವರಿಗೆ ತುಳುನಾಡ ಮಾಧ್ಯಮ ಸಿರಿ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಹಿರಿಯ ಪತ್ರಕರ್ತ, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ರೂವಾರಿ ಶೇಖರ ಅಜೆಕಾರು ಅವರಿಗೆ ಟೈಮ್ಸ್ ಆಫ್ ಕುಡ್ಲ ಪತ್ರಿಕೆ ನೀಡುವ ಪ್ರತಿಷ್ಠಿತ ತುಳುನಾಡ [...]

ಭಾರತ್ ಬಂದ್: ಉಡುಪಿ ಜಿಲ್ಲೆ ಶಾಲಾ ಕಾಲೇಜಿಗೆ ರಜೆ. ಬಸ್ ಸಂಚಾರ ವ್ಯತ್ಯಯವಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜ. 8 ಮತ್ತು 9ರಂದು ಭಾರತ ಬಂದ್‌ಗೆ ಕರೆ ನೀಡಲಾಗಿದ್ದು ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. [...]