ಉಡುಪಿ ಜಿಲ್ಲೆ

ಮೀನುಗಾರರ ಪತ್ತೆಗೆ ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುತ್ತಿದೆ: ಗೃಹ ಸಚಿವ ಎಂ.ಬಿ. ಪಾಟೀಲ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟ್ ಪತ್ತೆಗೆ ಜಿಲ್ಲಾ ಪೊಲೀಸ್ ಇಲಾಖೆ, ಕೋಸ್ಟಲ್ ಗಾರ್ಡ್ ಸಿಬ್ಬಂದಿ ನಡೆಸಿರುವ ಕಾರ್ಯಾಚರಣೆ ಮಾಹಿತಿಯನ್ನು ಗೃಹ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಂದ [...]

ಹಿರಿಯ ಪತ್ರಕರ್ತ, ಸಂಘಟಕ ಶೇಖರ ಅಜೆಕಾರು ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪತ್ರಿಕೋದ್ಯಮ, ಸಂಘಟನೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡ ಕ್ರೀಯಾಶೀಲ ವ್ಯಕ್ತಿತ್ವದ ಹಿರಿಯ ಪತ್ರಕರ್ತ ಶೇಖರ ಅಜೆಕಾರು ಅವರಿಗೆ ಈ ಭಾರಿಯ ಜಿಲ್ಲಾ ಕನ್ನಡ [...]

ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಜೋಗಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ (ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆ) ವತಿಯಿಂದ ಕೊಡಮಾಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಕೋದ್ಯಮ [...]

ಉಡುಪಿ ಜಿಲ್ಗಾ ಕಾಂಗ್ರೆಸ್‌ ಐ.ಟಿ.ಸೆಲ್ ಅಧ್ಯಕ್ಷರಾಗಿ ಸತೀಶ್ ಪೂಜಾರಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ:  ಉಡುಪಿ ಜಿಲ್ಲಾ ಕಾಂಗ್ರೆಸ್‌ ನ ಮಾಹಿತಿ ತಂತ್ರಜ್ಞಾನ ವಿಭಾಗದ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕಲತ್ರಪಾದೆ ಇವರು ನೇಮಕಗೊಂಡಿದ್ದಾರೆ. ಇವರು ಈ ಹಿಂದೆ ಉಡುಪಿ ಜಿಲ್ಲಾ [...]

ಫಲನೀಡಿದ ಮತದಾರರ ಜಾಗೃತಿ ಅಭಿಯಾನ. ಕುಂದಾಪುರ ಬೈಂದೂರಿನಲ್ಲಿ ಮತದಾನದ ಪ್ರಮಾಣ ಹೆಚ್ಚಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ ಸಮಿತಿ (ಸ್ವೀಪ್) ಮತದಾನದ ಪ್ರಮಾಣ ಹೆಚ್ಚಿಸಲು ಹಮ್ಮಿಕೊಂಡ ಕಾರ್ಯಕ್ರಮಗಳು ಫಲ ನೀಡಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ [...]

ಚುನಾವಣೆ: ಜಿಲ್ಲಾದ್ಯಂತ ವಿಜಯೋತ್ಸವಕ್ಕೆ ಬ್ರೇಕ್. 2 ದಿನ ನಿಷೇಧಾಜ್ಞೆ ಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಜಿಲ್ಲಾದ್ಯಂತ ವಿಜಯೋತ್ಸವ ಆಚರಿಸಲು ಕಾತರರಾಗಿರುವ ವಿವಿಧ ಪಕ್ಷಗಳಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಚುನಾವಣಾ ಫಲಿತಾಂಶದ ಬಳಿಕ ಜಿಲ್ಲೆಯಲ್ಲಿ ಗಲಭೆಯಾಗುವ ಸಂಭವ [...]

ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾಡಳಿತ, ಉಡುಪಿ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವು ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ [...]

ಸ್ವಾತಂತ್ರ್ಯ ಹೋರಾಟದ ಕಥೆ ಹಾಗೂ ಹಳ್ಳಿಗಳ ವಾಸ್ತವವನ್ನು ಜನಕ್ಕೆ ತಲುಪಿಸಲು ಮಾಧ್ಯಮ ವಿಫಲ: ಪಿ. ಸಾಯಿನಾಥ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇಂದಿನ ಸರಕಾರ ಹಾಗೂ ಮಾಧ್ಯಮಗಳು ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನು ಇಂದಿನ ಜನಾಂಗಕ್ಕೆ ತಲುಪಿಸಲು ವಿಫಲವಾಗುತ್ತಿವೆ. ಇನ್ನು ನಾಲ್ಕೈದು ವರ್ಷಗಳಲ್ಲಿ ಹೊಸ ತಲೆಮಾರಿಗೆ ನಮ್ಮ ಸ್ವಾತಂತ್ರ್ಯ ಹೋರಾಟದ [...]

ಉಡುಪಿ ಜಿಲ್ಲಾ ಭಾರತ್ ಸೇವಾದಳ ಅಧ್ಯಕ್ಷರಾಗಿ ಯು.ಆರ್ ಸಭಾಪತಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾನುವಾರ ಬೆಳಿಗ್ಗೆ ಉಡುಪಿಯ ಅಜ್ಜರಕಾಡು ಮೈದಾನದ ಸಮೀಪದಲ್ಲಿ ಜಿಲ್ಲಾ ಭಾರತ್ ಸೇವಾದಳ ಸಮಿತಿಯ ಕೇಂದ್ರ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲಾ ಭಾರತ್ ಸೇವಾದಳ ಸಮಿತಿಯ [...]

ಹಿರಿಯ ಪತ್ರಕರ್ತ ಕೆ. ದಾಮೋದರ ಐತಾಳರಿಗೆ ಪತ್ರಿಕಾ ದಿನದ ಗೌರವ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಮಾಧ್ಯಮಗಳ ಗುಣಮಟ್ಟದಲ್ಲಿ ಇಳಿಮುಖವಾಗುತ್ತಿದ್ದು ಹಿರಿಯರ ಮಾರ್ಗದಲ್ಲಿ ಅವರ ಆದರ್ಶದೊಂದಿಗೆ ಕಿರಿಯ ಪತ್ರಕರ್ತರು ಮುನ್ನಡೆದರೆ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಕನ್ನಡ ಸಾಹಿತ್ಯ [...]