ಉಡುಪಿ ಜಿಲ್ಲೆ

ಸಾಸ್ತಾನದಲ್ಲಿ ಪರಂಪರೆ ಶಿಕ್ಷಣ ಮಾಹಿತಿ ಶಿಬಿರ

ಕೋಟ: ವಂಶ ಪಾರಂಪರ್ಯದಿಂದ ಬಂದ ಕುಲಕಸುಬು, ಕೃಷಿ, ಆಹಾರ ಪದ್ದತಿ, ಹಬ್ಬ, ಉತ್ಸವ ನಂಬಿಕೆಗಳು, ಸರ್ವ ಧರ್ಮೀಯ ಭಾವನೆಗಳು ಜನ ಸಮುದಾಯದಲ್ಲಿ ಜೀವಂತವಾಗಿದ್ದವು, ಆದರೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಇಂದು ನಮ್ಮ [...]

ಪತ್ರಿಕೆಗೆ ನೀಡಿದ ಚೆಕ್‌ ಅಮಾನ್ಯ ಪ್ರಕರಣ: ಶಿಕ್ಷೆ

ಉಡುಪಿ: ಪತ್ರಿಕೆಗೆ ನೀಡಿದ ಚೆಕ್‌ ಅಮಾನ್ಯ ಪ್ರಕರಣದಲ್ಲಿ ಕುಂದಾಪುರ ಸಿಂಧೂರ ಗ್ರಾಫಿಕ್ಸ್‌ನ ಕೆ. ಗಣೇಶ ಹೆಗಡೆ ಅವರಿಗೆ ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಗಣೇಶ ಹೆಗಡೆ ಅವರು ಮಣಿಪಾಲ ಮೀಡಿಯಾ [...]

ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿಲು ಸೂಚನೆ

ಉಡುಪಿ: ನೋಂದಾಯಿತ ಮತದಾರರು ಮತದಾರ ಪಟ್ಟಿಯನ್ನು ಬಿಎಲ್‌ಒ ಅಥವಾ ತಾಲೂಕು ಕಚೇರಿ ಮಟ್ಟದಲ್ಲಿ ಈ ಕೆಳಕಂಡ ಅಂಶಗಳ ಬಗ್ಗೆ ಪರಿಶೀಲಿಸಿ ತಿದ್ದುಪಡಿಗಳಿದ್ದರೆ ಬಿಎಲ್‌ಒ(ಮತಗಟ್ಟೆ ಮಟ್ಟದ ಅಧಿಕಾರಿ)  ಅವರಿಗೆ ಸಲ್ಲಿಸಲು ಕೋರಲಾಗಿದೆ. ಮತದಾರ ಪಟ್ಟಿಯಲ್ಲಿ [...]

ಇಂಗ್ಲೀಷ್ ಬಹುಭಾಷಾ ಸಾಹಿತ್ಯಕ್ಕೆ ದೊಡ್ಡ ಸವಾಲು

ಕುಂದಾಪುರ: ಇಂಗ್ಲೀಷ್ ಭಾಷೆ ಬಹುಭಾಷಾ ಸಾಹಿತ್ಯಕ್ಕಿರುವ ದೊಡ್ಡ ಸವಾಲು. ಇಂಗ್ಲಿಷಿನ ವ್ಯಾಮೋಹಕ್ಕೆ ಸಿಕ್ಕಿ ಮಾತೃ ಭಾಷೆಯನ್ನು ಮರೆಯುತ್ತಿದ್ದೇವೆ. ನಮ್ಮ ಸರಕಾರಗಳ ಭಾಷಾ ನಿಲುವು ಹಾಗೂ ಪೋಷಕರಲ್ಲಿನ ಭ್ರಮೆ ಇದಕ್ಕೆ ಮುಖ್ಯ ಕಾರಣ [...]

ವಾಸದೇವ ಭಟ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ

ಉಡುಪಿ: ಬಹುಮುಖ ಪ್ರತಿಭೆಯ ನಾದವೈಭವಂ ಉಡುಪಿ ವಾಸುದೇವ ಭಟ್ಟರು ಪತ್ರಕರ್ತರಾಗಿ ಕೂಡ ಅಂದಿನ ಕಾಲದಲ್ಲಿ ಸಾರ್ಥಕ ಕೀರ್ತಿಯನ್ನು ಪಡೆದಿದ್ದಾರೆ. ಅವರಿಗೆ ರಾಜ್ಯೋತ್ಸವದಂತಹ ಪ್ರಶಸ್ತಿಗಳು ಯಾವಾಗಲೋ ಒಲಿದು ಬರಬೇಕಿತ್ತು ಎಂದು ಕನ್ನಡ ಸಾಹಿತ್ಯ [...]

ರಕ್ಷಾ ಗೋಪಾಲ್ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ

ಗ೦ಗೊಳ್ಳಿ: ದ್ವಿತೀಯ ಪಿಯುಸಿ ಮರು ಮೌಲ್ಯ ಮಾಪನದಲ್ಲಿ ಇ೦ಗ್ಲೀಷ್ ಬಾಷೆಯಲ್ಲಿ ಆರು ಹೆಚ್ಚುವರಿ ಅ೦ಕಗಳನ್ನು ಪಡೆಯುವ ಮುಖೇನ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗ೦ಗೊಳ್ಳಿಯ ರಕ್ಷಾ ಗೋಪಾಲ್ ವಾಣಿಜ್ಯ [...]

ಗ್ರಾಮೀಣ ಭಾಗಗಳಲ್ಲಿ ಬಸ್‌ ಓಡಿಸಲು ಪರವಾನಿಗೆ

ಮಣಿಪಾಲ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಭಾಂಗಣದಲ್ಲಿ ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಡಾ| ವಿಶಾಲ್‌ ಆರ್‌. ಅಧ್ಯಕ್ಷತೆಯಲ್ಲಿ ಜರಗಿದ ಆರ್‌ಟಿಎ ಸಭೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಬಸ್‌ ಸೌಕರ್ಯ [...]

ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಸಾವು: ಪ್ರತಿಭಟನೆ, ಚುರುಕುಗೊಂಡ ತನಿಕೆ

ಹೆಚ್ಚಿನ ಪೋಟೋಗಳಿಗೆ ಇಲ್ಲಿ ಕ್ಲಿಕ್ ಮಾಡಿ ಬೈಂದೂರು: ಇಲ್ಲಿನ ಹೆನ್ಬೇರು ಬಳಿ ನಿಗೂಡವಾಗಿ ಸಾವನ್ನಪ್ಪಿದ ಬೈಂದೂರು ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ(17) ಸಂಶಯಾಸ್ಪದ ಸಾವಿನ ಪ್ರಕರಣದ ತನಿಕೆ ಚುರುಗೊಂಡಿದ್ದು, [...]

ಜೂ.17ರಿಂದ ಬಿಜೆಪಿ ಮಹಾಸಂಪರ್ಕ ಅಭಿಯಾನ

ಉಡುಪಿ: ಬಿಜೆಪಿ ಸದಸ್ಯತ್ವ ಅಭಿಯಾನದ ಎರಡನೇ ಹಂತವಾಗಿ “ಮಹಾಸಂಪರ್ಕ ಅಭಿಯಾನ’ ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ಸದಸ್ಯತ್ವ ಪಡೆದಿರುವವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮಾಹಿತಿ ಪಡೆಯುವ ಕಾರ್ಯಕ್ರಮ ಈ ಅಭಿಯಾನದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ [...]