ಒನಕೆ ಓಬವ್ವ 18 ನೇ ಶತಮಾನದ ಓರ್ವ ವೀರ ವನಿತೆ ಮಹಿಳೆ: ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಒನಕೆ ಓಬವ್ವಳ ನಿಸ್ವಾರ್ಥ ನಾಡಪ್ರೇಮ, ವೀರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ ಆಕ್ರಮಣದಿಂದ ರಕ್ಷಿಸಲು ಒನಕೆಯನ್ನು ಆಯುಧವಾಗಿ ಹಿಡಿದು ಶತ್ರುಗಳನ್ನು ಸಂಹಾರ ಮಾಡಿದ್ದರಿಂದ ಚರಿತ್ರೆಯಲ್ಲಿ
[...]